1947ರ ನವೆಂಬರ್ 29ರಂದು ವಿಶ್ವಸಂಸ್ಥೆಯು ಪ್ಯಾಲೆಸ್ತೀನ್‌ನ ವಿಭಜನೆಯ ಗೊತ್ತುವಳಿಯನ್ನು ಅಂಗೀಕರಿಸಿತು. ಸಹಜವಾಗಿಯೇ ಪ್ಯಾಲೆಸ್ತೀನರು ಮತ್ತು ಅರಬ್ ದೇಶಗಳು ಇದನ್ನು ಪ್ರಬಲವಾಗಿ ವಿರೋಧಿಸಿದವು. ಒಟ್ಟು 13 ರಾಷ್ಟ್ರಗಳು ಈ ಗೊತ್ತುವಳಿ ವಿರುದ್ಧ ಮತ ಚಲಾಯಿಸಿದವು....
ಪೂರ್ವ ಜೆರುಸಲೇಂ ಸೇರಿದಂತೆ ಪ್ಯಾಲೆಸ್ತೀನ್ ಪ್ರಾಂತ್ಯದಲ್ಲಿ ಇಸ್ರೇಲ್ ದಾಳಿ ಖಂಡಿಸುವ ವಿಶ್ವಸಂಸ್ಥೆ ನಿರ್ಣಯದ ಪರವಾಗಿ ಭಾರತ ಮತ ಚಲಾಯಿಸಿದೆ.
ಆಕ್ರಮಿತ ಸಿರಿಯನ್ ಗೋಲನ್ನಲ್ಲಿ ವಸಾಹತು ಚಟುವಟಿಕೆಗಳನ್ನು ಖಂಡಿಸುವ ವಿಶ್ವಸಂಸ್ಥೆ ಅಂಗೀಕರಿಸಿದ ನಿರ್ಣಯವನ್ನು ಗುರುವಾರ ಅಂಗೀಕರಿಸಲಾಯಿತು....
ವಿಶ್ವಸಂಸ್ಥೆ ಹಾಗೂ ಹಲವು ದೇಶಗಳ ಮನವಿಯ ಹೊರತಾಗಿಯೂ ಗಾಝಾ ಪಟ್ಟಣದಲ್ಲಿ ಕದನ ವಿರಾಮ ಘೋಷಿಸಲು ಇಸ್ರೇಲ್ ನಿರಾಕರಿಸಿದೆ. ಆದರೆ ನಿತ್ಯ 4 ಗಂಟೆಗಳ ಕಾಲ ಸೇನಾ ಕಾರ್ಯಾಚರಣೆ ಸ್ಥಗಿತಗೊಳಿಸುವುದಾಗಿ ಅಮೆರಿಕ ತಿಳಿಸಿದೆ.
ಮಾನವೀಯ ನೆರವಿಗಾಗಿ...
ಪ್ಯಾಲೆಸ್ತೀನ್‌ನ ಗಾಝಾ ಪಟ್ಟಣದಲ್ಲಿ ನಡೆಯುತ್ತಿರುವ ಅಮಾಯಕರ ಹತ್ಯಾಕಾಂಡ ವಿರೋಧಿಸಿ ವಿಶ್ವಸಂಸ್ಥೆ ಹಿರಿಯ ಅಧಿಕಾರಿ ಕ್ರೇಗ್ ಮೊಖಿಬರ್ ರಾಜೀನಾಮೆ ನೀಡಿದ್ದಾರೆ.
ನಾಗರಿಕರ ಮೇಲೆ ಇಸ್ರೇಲ್ ನಡೆಸುತ್ತಿರುವ ದಾಳಿ ನರಮೇಧಕ್ಕೆ ಸಮನಾಗಿದ್ದರೂ ಅದನ್ನು ತಡೆಯುವಲ್ಲಿ ವಿಶ್ವ ಸಂಸ್ಥೆಯು...
‘ಭಾರತ ಸರ್ಕಾರವು ಹಮಾಸ್ ಅನ್ನು ನಿಷೇಧಿಸಬೇಕಾಗಿಲ್ಲ, ಇಂದು ಪತ್ರಿಕೆ ಓದುವ ಯಾರಿಗಾದರೂ ಹಮಾಸ್ ಹತ್ತು ದಿನಗಳ ಹಿಂದೆ ಏನು ಮಾಡಿದೆ ಎಂದು ತಿಳಿದಿದೆ. ಅವರು ಅತ್ಯಾಚಾರ ಮಾಡಿದ್ದಾರೆ, ಮಕ್ಕಳನ್ನು ಕೊಂದಿದ್ದಾರೆ ಮತ್ತು ಜನರ...