ಕುಮಟಾ | ಬಿಜೆಪಿ ತಾಲೂಕು ಅಧ್ಯಕ್ಷ ಜಿ.ಐ. ಹೆಗಡೆ ವಿರುದ್ಧ ಭೂ ಅತಿಕ್ರಮಣ ಆರೋಪ; ಗ್ರಾಮಸ್ಥರಿಂದ ಪ್ರತಿಭಟನೆ

ಕುಮಟಾ: ತಾಲೂಕಿನ ಮೂರೂರು ಗ್ರಾಮದಲ್ಲಿ ಅರಣ್ಯ ಭೂಮಿ ಹಾಗೂ ದೈವಸ್ಥಾನದ ಜಾಗವನ್ನು ಒತ್ತುವರಿ ಮಾಡಲು ಯತ್ನಿಸಿದ ಆರೋಪ ಕುಮಟಾ ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ಜಿ.ಐ. ಹೆಗಡೆ ಅವರ ವಿರುದ್ಧ ಕೇಳಿಬಂದಿದೆ. ಸುಮಾರು...

ಉತ್ತರ ಕನ್ನಡ | ಕುಮಟಾ–ಶಿರಸಿ ಹೆದ್ದಾರಿ ಕಾಮಗಾರಿ ವಿಳಂಬ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದ ಸಚಿವ ಮಂಕಾಳು ವೈದ್ಯ

ಉತ್ತರ ಕನ್ನಡ: ಕುಮಟಾ–ಶಿರಸಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಗುತ್ತಿಗೆದಾರರಿಗೆ ಬಿಡುಗಡೆ ಮಾಡಬೇಕಿದ್ದ ಸುಮಾರು ₹100 ಕೋಟಿ ಹಣ ಕೇಂದ್ರದಿಂದ ಬಾಕಿ ಇರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯ, “ಇಷ್ಟು...

ಹೊನ್ನಾವರ | ರಾಷ್ಟ್ರಗೀತೆಯ ಕುರಿತು ಸಂಸದ ಕಾಗೇರಿ ವಿವಾದಾತ್ಮಕ ಹೇಳಿಕೆ

ಹೊನ್ನಾವರ: ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ರಾಷ್ಟ್ರಗೀತೆಯ ಕುರಿತು ನೀಡಿದ ಹೇಳಿಕೆಯಿಂದ ಹೊಸ ವಿವಾದ ಸೃಷ್ಟಿಯಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಹೊನ್ನಾವರದಲ್ಲಿ ಆತ್ಮನಿರ್ಭರ ಭಾರತಕ್ಕಾಗಿ ನಡೆದ ರಾಷ್ಟ್ರೀಯ...

ಜನಪ್ರಿಯ

ಬೀದರ್‌ | ಪರಿಸರ ಮಾಲಿನ್ಯದಿಂದ ಸಂತಾನೋತ್ಪತ್ತಿ ಸಾಮರ್ಥ್ಯಕ್ಕೆ ಅಪಾಯ: ಶಿವಗಂಗಾ ರುಮ್ಮಾ

ಪರಿಸರ ಮಾಲಿನ್ಯ, ರಾಸಾಯನಿಕಗಳ ಅತಿಯಾದ ಬಳಕೆ ಹಾಗೂ ಆಹಾರ ಪದ್ಧತಿಯಲ್ಲಿನ ಬದಲಾವಣೆಗಳು...

ಉಡುಪಿ | ಗ್ಯಾರಂಟಿ ಸಮಾವೇಶಕ್ಕೆ ಗ್ರಾಪಂ ಹಣ ಬಳಸುವುದು ಕಾನೂನುಬಾಹಿರ: ಸುನೀಲ್ ಕುಮಾರ್

ನ.24ರಂದು ಉಡುಪಿಯಲ್ಲಿ ನಡೆಯಲಿರುವ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೆ ಗ್ರಾಮ...

ಉಡುಪಿ | ನ.24ರಂದು ಪಂಚ ಗ್ಯಾರಂಟಿ ಫಲಾನುಭವಿಗಳ ಸಂಭ್ರಮೋತ್ಸವ

ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದ ಸಂಭ್ರಮ...

ಉಡುಪಿ | ಪತ್ರಿಕಾ ರಂಗದಲ್ಲಿ ನೈಜ ಸತ್ಯ ಹೇಳುವವರ ಅಗತ್ಯವಿದೆ: ಡಾ. ರಾಘವ ನಂಬಿಯಾರ್

ವ್ಯಾವಹಾರಿಕ ಸತ್ಯ ಹೇಳುವವರ ನಡುವೆ ನೈಜ ಸತ್ಯವನ್ನು ಪ್ರತಿಪಾದಿಸುವ ಪತ್ರಕರ್ತರ ಅಗತ್ಯವಿದೆ....

Tag: ವಿಶ್ವೇಶ್ವರಯ್ಯ ಹೆಗಡೆ ಕಾಗೇರಿ