ಚಾಮರಾಜನಗರ | ಮಾನವ ನಿರ್ಮಿತ ಚಟುವಟಿಕೆಗಳಿಂದ ಪರಿಸರಕ್ಕೆ ಗಂಭೀರ ಹಾನಿ: ಈಶ್ವರ

ಮಾನವ ನಿರ್ಮಿತ ಪರಿಸರದಿಂದ ಪ್ರಾಕೃತಿಕ ಪರಿಸರದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿದ್ದು, ಇದನ್ನು ತಡೆಗಟ್ಟುವುದು ಅತ್ಯಗತ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ...

ಮೈಸೂರು | ವಿಶ್ವ ಪರಿಸರ ದಿನ: ಮರಗಳ ಸುತ್ತಲಿನ ಕಾಂಕ್ರೀಟ್ ತೆರವುಗೊಳಿಸುವ ಮೂಲಕ ವಿನೂತನ ಜಾಗೃತಿ ಕಾರ್ಯಕ್ರಮ

ವಿಶ್ವ ಪರಿಸರ ದಿನದ ಅಂಗವಾಗಿ 'ಪರಿಸರಕ್ಕಾಗಿ ನಾವು' ಸಂಘಟನೆಯು ಆರ್‌ಎಲ್‌ಎಚ್‌ಪಿ ಹಾಗೂ ಯೂತ್ ಫಾರ್ ಸಸ್ಟೈನಬಿಲಿಟಿ ಸಂಸ್ಥೆಗಳ ಸಹಯೋಗದಲ್ಲಿ ವಿನೂತನ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿತು. ನಗರದ ಜೆಸಿಇ ಕಾಲೇಜು ಮುಂಭಾಗದಲ್ಲಿ ಇಂದು ಬೆಳಿಗ್ಗೆ ನೂರಾರು...

ವಿಶ್ವ ಪರಿಸರ ದಿನ | ವಿಧಾನಸೌಧದ ಮುಂದೆ ಪರಿಸರ ನಡಿಗೆಗೆ ಚಾಲನೆ

ಪ್ರಕೃತಿ ನಮಗೆ ನೀಡಿರುವ ಸಕಲ ಸಂಪನ್ಮೂಲದ ಹಿತ -ಮಿತ ಬಳಕೆ ಇಂದಿನ ಅಗತ್ಯವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದರು. ವಿಶ್ವ ಪರಿಸರ ದಿನದ ಅಂಗವಾಗಿ ವಿಧಾನಸೌಧದ ಮೆಟ್ಟಿಲುಗಳ...

ಹಾಸನ l ಶ್ರೀ ಬಸವೇಶ್ವರ, ಶ್ರೀ ಕಳಿವೀರ್ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು

ವಿಶ್ವ ಪರಿಸರ ದಿನಾಚರಣೆಯನ್ನು ಶ್ರೀ ಬಸವೇಶ್ವರ ಪ್ರೌಢಶಾಲೆ ಮತ್ತು ಶ್ರೀ ಕಲಿವೀರ್ ವಸತಿ ಪ್ರೌಢ ಶಾಲೆಯಲ್ಲಿ ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಶನಿವಾರ ಹಮ್ಮಿಕೊಳ್ಳಲಾಯಿತು. ಪ್ರತಿ ವರ್ಷ ಜೂನ್‌ 5 ರಂದು ವಿಶ್ವ ಪರಿಸರ...

‘ನಮ್ಮ ಮುಂದಿರುವ ಬೃಹತ್ ಸವಾಲು ಪರಿಸರ ಬಿಕ್ಕಟ್ಟಲ್ಲ; ರಾಜಕೀಯ ಬಿಕ್ಕಟ್ಟು’ ಜೋಸೆ ಮುಯಿಕ ಚಿಂತನೆ

ಬ್ರೆಜಿಲ್‌ನ ರಾಜಧಾನಿ ರಿಯೋ ಡೇ ಜಾನಿರೊ ನಗರದಲ್ಲಿ ವಿಶ್ವಸಂಸ್ಥೆಯು ಏರ್ಪಡಿಸಿದ್ದ ಮೂರು ದಿನಗಳ ಜಗತ್ತಿನ ವಿವಿಧ ಸಮಸ್ಯೆಗಳ ಕುರಿತ ಚರ್ಚೆಯ ಸಮ್ಮೇಳನದಲ್ಲಿ ಸುಸ್ಥಿರ ಅಭಿವೃದ್ಧಿ ವಿಷಯ ಕುರಿತ ಪೂರ್ಣಾವಧಿ ಅಧಿವೇಶನದಲ್ಲಿ ಭಾಗವಹಿಸಿದ 139...

ಜನಪ್ರಿಯ

ಔರಾದ ಪಟ್ಟಣದಲ್ಲಿ ಕುಡಿಯುವ ನೀರಿನ ಅಭಾವ: ತೇಗಂಪೂರ ಕೆರೆ ನೀರು ಪೂರೈಕೆಗೆ ಆಗ್ರಹ

ಔರಾದ ಪಟ್ಟಣದಲ್ಲಿ ಕಳೆದ ಎಂಟು ದಿನಗಳಿಂದ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ...

ನಿತೀಶ್ ಕುಮಾರ್‌ಗಾಗಿ 9 ಜನರನ್ನು ಕೊಲ್ಲಿಸಿದ್ದೆ: ರಾಜಕೀಯ ಸಂಚಲನ ಮೂಡಿಸಿದ ಜೆಡಿಯು ಶಾಸಕ ಅನಂತ್ ಸಿಂಗ್ ಹೇಳಿಕೆ

ನನ್ನ ರಾಜಕೀಯ ಆರಂಭದ ದಿನಗಳಲ್ಲಿ ಬಿಹಾರ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್...

20 ತಿಂಗಳಲ್ಲಿ 20 ಮುಖ್ಯ ಚುನಾವಣಾಧಿಕಾರಿಗಳ ವರ್ಗಾವಣೆ: ಗ್ಯಾನೇಶ್ ಕುಮಾರ್ ದಾಖಲೆ!

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಆಡಳಿತದಲ್ಲಿ‌ ಚುನಾವಣಾ ಆಯೋಗವು ಭಾರೀ...

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಿನ ಬಜೆಟ್‌ನಲ್ಲಿ ಅನುದಾನ: ಸಿಎಂ ಡಿ ಕೆ ಶಿವಕುಮಾರ್

"ಮುಂದಿನ ಬಜೆಟ್‌ನಲ್ಲಿ ಮೇಕೆದಾಟು ಅಣೆಕಟ್ಟು ಯೋಜನೆಗೆ ಸೂಕ್ತ ಅನುದಾನ ಮೀಸಲಿಡಲಾಗುವುದು. ಅರಣ್ಯ...

Tag: ವಿಶ್ವ ಪರಿಸರ ದಿನ