ಲಿಂಗತ್ವ ಅಲ್ಪಸಂಖ್ಯಾತರು ಕಷ್ಟಪಟ್ಟು ಗಳಿಸಿದ ಹಕ್ಕುಗಳನ್ನು ‘TPPR ಮಸೂದೆ’ ಕಸಿದುಕೊಳ್ಳುತ್ತದೆ: UNHR ಕಳವಳ

'ಲಿಂಗತ್ವ ಅಲ್ಪಸಂಖ್ಯಾತರ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆ-2026'ಅನ್ನು ಮೋದಿ ಸರ್ಕಾರವು ಸಂಸತ್ತಿನಲ್ಲಿ ಅಂಗೀಕರಿಸಿದೆ. ಈ ಅಂಗೀಕಾರದ ಬಗ್ಗೆ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಸಂಸ್ಥೆ (UNHR) ಕಳವಳ ವ್ಯಕ್ತಪಡಿಸಿದೆ. ಮಸೂದೆಯು ಲಿಂಗತ್ವ ಅಲ್ಪಸಂಖ್ಯಾತರು ಕಷ್ಟಪಟ್ಟು...

ವಿಶ್ವದಲ್ಲೇ ಹಕ್ಕಿಜ್ವರದಿಂದ ಮೊದಲ ಸಾವು

ಹಕ್ಕಿಜ್ವರದಿಂದ ಮೆಕ್ಸಿಕೋದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಇದು ವಿಶ್ವದಲ್ಲಿಯೇ ಈ ಖಾಯಿಲೆಯಿಂದ ಸಾವನ್ನಪ್ಪಿದ ಮೊದಲನೇ ಸಾವಾಗಿದೆ. ಸದ್ಯ ಈ ಹಕ್ಕಿಜ್ವರ ಕೊರೊನಾಗಿಂತ ಹೆಚ್ಚು ಅಪಾಯಕಾರಿ ಎಂದು ಹೇಳಲಾಗುತ್ತಿದೆ. ಈ ಜ್ವರ ಅನೇಕ ದೇಶಗಳಲ್ಲಿ ವೇಗವಾಗಿ...

ವಿಜಯಪುರ | ಮಹಿಳಾ ವಿವಿಯಲ್ಲಿ ಯುವ ಮಂಥನ ಕಾರ್ಯಕ್ರಮ

ವಿಕಸಿತ ಭಾರತ-2024 ಸಂಕಲ್ಪದ ಅಡಿಯಲ್ಲಿ ಯುವ ಮಂಥನ ಕಾರ್ಯಕ್ರಮದ ಮಾದರಿ ವಿಶ್ವಸಂಸ್ಥೆ ಆಣುಕು ಸಂಸತ್ತು ಅಧಿವೇಶನವನ್ನು ವಿಜಯಪುರದ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದಲ್ಲಿ ಯುಜಿಸಿ ಮತ್ತು ಎನ್‌ಎಸ್‌ಎಸ್‌ ಘಟಕದ...

ತಾಯಿ, ಮಗು ಸಾವು ಸೂಚ್ಯಂಕ; 10 ದೇಶಗಳ ಪಟ್ಟಿಯಲ್ಲಿ ಭಾರತಕ್ಕೆ ಅಗ್ರಸ್ಥಾನ

2020ರಲ್ಲಿ ಭಾರತದಲ್ಲಿ ಗರ್ಭಾವಸ್ಥೆ ಮತ್ತಿತ್ತರ ಕಾರಣದಿಂದ 7,88,000 ಸಾವು ತಾಯಂದಿರ ಮತ್ತು ನವಜಾತ ಶಿಶುಗಳ ಬಗ್ಗೆ ಕಾಳಜಿ ಇಲ್ಲದಿರುವುದು ಸಾವಿಗೆ ಕಾರಣ ಆರೋಗ್ಯ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆಯಾಗಿ ಆಧುನಿಕ ತಂತ್ರಜ್ಞಾನಗಳ ಅಭಿವೃದ್ಧಿಯಾಗಿದೆ. ಆದರೂ, ಗರ್ಭಾವಸ್ಥೆ ಸಮಯದಲ್ಲೇ...

ಜನಪ್ರಿಯ

ಚಿಕ್ಕಮಗಳೂರು | ಮತದಾರರ ಪಟ್ಟಿಗೆ ಸಲ್ಲಿಸಿದ್ದ ಆಕ್ಷೇಪಣೆಗಳನ್ನು ಹಿಂಪಡೆದ ಹೆಚ್.ಕೆ ದಿನೇಶ್

ಕೊಪ್ಪ ತಾಲ್ಲೂಕಿನ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ನಮೂನೆ–7ರ ಮೂಲಕ ಈ ಹಿಂದೆ...

ಧಾರವಾಡ | ಜನರು ಬೀದಿಗಳಿದು ಪ್ರತಿರೋಧ ವ್ಯಕ್ತಪಡಿಸಬೇಕು: ಬಹುಭಾಷಾ ನಟ ಪ್ರಕಾಶ್ ರೈ

"ಇದು ಸಂವಿಧಾನದ ಉಳಿವು–ಅಳಿವಿನ ಪ್ರಶ್ನೆ, ಪ್ರಜಾಪ್ರಭುತ್ವದ ಪ್ರಶ್ನೆ ಹಾಗೂ ಸ್ವಾತಂತ್ರ್ಯವನ್ನು ರಕ್ಷಿಸುವ...

ಚಿಕ್ಕಮಗಳೂರು | ಚಲಿಸುತ್ತಿದ್ದ ಕಾರು ಕೆರೆಗೆ; ಮೂವರು ಪಾರು 

ಚಲಿಸುತ್ತಿದ್ದ ಕಾರಿನ ಟೈರ್ ಬ್ಲಾಸ್ಟ್ ಆಗಿ ಕಾ‌ರ್ ಕೆರೆಗೆ ಬಿದ್ದ ಪರಿಣಾಮ...

ಬೆಳಗಾವಿ | ಟ್ರ್ಯಾಕ್ಟರ್‌ ಕಳ್ಳತನ ಪ್ರಕರಣದಲ್ಲಿ ಮೂವರು ಬಂಧನ

ಮನೆಯ ಮುಂದೆ ನಿಲ್ಲಿಸಿದ್ದ ಮಹೀಂದ್ರಾ ಅರ್ಜುನ್ ಟ್ರ್ಯಾಕ್ಟ‌ರ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ...

Tag: ವಿಶ್ವ ಸಂಸ್ಥೆ