ಸೆಪ್ಟೆಂಬರ್ 18ಕ್ಕೆ ಕನ್ನಡದ ಸ್ಫುರದ್ರೂಪಿ ನಟ ವಿಷ್ಣುವರ್ಧನ್ 75 ವರ್ಷಗಳನ್ನು ಪೂರೈಸಲಿದ್ದಾರೆ. 70ರ ದಶಕದಲ್ಲಿ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ವಿಷ್ಣು ಕೊನೆಯವರೆಗೂ ಕನ್ನಡಿಗರನ್ನು ರಂಜಿಸುತ್ತಲೇ ಸಾಗಿದರು. ಚಿತ್ರಗಳಿಗೆ, ಪಾತ್ರಗಳಿಗೆ ಪಕ್ಕಾದರು. ಪ್ರತಿಭೆಯಿಂದ ಪುಟಿದೆದ್ದರು....