ಅಚ್ಯುತಾನಂದನ್ ಕೇರಳ ರಾಜಕಾರಣದಲ್ಲಿ ಒಂದು ಶಕ್ತಿಯಾಗಿದ್ದರು. ಅವರ ಜನಪರ ಆಡಳಿತ, ಭ್ರಷ್ಟಾಚಾರ ವಿರುದ್ಧದ ಹೋರಾಟ ಹಾಗೂ ಕಾರ್ಮಿಕ-ರೈತರ ಕಲ್ಯಾಣಕ್ಕಾಗಿ ಅವರು ಮಾಡಿದ ಕೆಲಸಗಳು ಅವರನ್ನು ಜನರ ಮನಸ್ಸಿನಲ್ಲಿ ಶಾಶ್ವತವಾಗಿ ನೆಲೆಯೂರುವಂತೆ ಮಾಡಿದೆ.
ವಿ.ಎಸ್. ಅಚ್ಯುತಾನಂದನ್...
ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಸಿಪಿಎಂನ ಹಿರಿಯ ನಾಯಕ ವಿ ಎಸ್ ಅಚ್ಯುತಾನಂದನ್ ಅವರು ಸೋಮವಾರ ನಿಧನರಾದರು.
ಕೆಲವು ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿದ್ದ ಅವರು ಇಂದು...