ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಮತ್ತು ಕಾಂಗ್ರೆಸ್ ನಡುವೆ ರಾಜ್ಯದಲ್ಲಿ ನೇರ ಹಣಾಹಣಿ ನಡೆಯಲಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ, ಕೆಲವು ಕ್ಷೇತ್ರಗಳಿಗೆ ಈಗಾಗಲೇ ಅಭ್ಯರ್ಥಿಗಳ ಘೋಷಣೆಯಾಗಿದೆ. ಬೆರಳೆಣಿಕೆಯಷ್ಟು ಕ್ಷೇತ್ರಗಳಿಗೆ ಕಾಂಗ್ರೆಸ್-ಬಿಜೆಪಿ...
ಮಾಜಿ ಸಚಿವ ಜೆ ಸಿ ಮಾಧುಸ್ವಾಮಿ ಬೆಂಬಲಿಗರು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಆಕಾಂಕ್ಷಿ ವಿ ಸೋಮಣ್ಣ ವಿರುದ್ಧ 'ಗೋ ಬ್ಯಾಕ್ ಸೋಮಣ್ಣ' ಎಂದು ಘೋಷಣೆ ಕೂಗಿ ಕೆ ಬಿ ಕ್ರಾಸ್‌ನಲ್ಲಿ ರಸ್ತೆ...
ವರುಣ ಮತ್ತು ಚಾಮರಾಜನಗರ ಎರಡೂ ಕ್ಷೇತ್ರದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಸೋತ ಬಳಿಕ ಬಿಜೆಪಿ ನಾಯಕರುಗಳ ವಿರುದ್ಧ ಮುನಿಸಿಕೊಂಡಿದ್ದ ಮಾಜಿ ಸಚಿವ ವಿ ಸೋಮಣ್ಣ ಪಕ್ಷದ ಸಂಸದೀಯ ಮಂಡಳಿ ಸದಸ್ಯ ಬಿ ಎಸ್...
ಲೋಕಸಭೆ ಚುನಾವಣೆ ಸಮೀಪವಾಗುತ್ತಿರುವ ಬೆನ್ನಲ್ಲೆ ತುಮಕೂರಿನ ಬಿಜೆಪಿ ವಲಯದಲ್ಲಿ ಟಿಕೆಟ್ ಕದನ ದಿನಕ್ಕೊಂದು ಆಯಾಮ ಪಡೆಯುತ್ತಿದೆ. ಟಿಕೆಟ್‌ಗಾಗಿ ಬಿಜೆಪಿ ಪಾಳೆಯದಲ್ಲಿ ಬಣ ರಾಜಕೀಯ ಶುರುವಾಗಿದೆ. ಹೀಗಾಗಿ, ತುಮಕೂರು ಲೋಕಸಭಾ ಕ್ಷೇತ್ರ ಬಿಜೆಪಿಗೆ ನುಂಗಲಾರದ...
"ತುಮಕೂರು ಸಂಸದ ಜಿ ಎಸ್ ಬಸವರಾಜ್ ನನಗೆ ಆತ್ಮೀಯರು. ತುಮಕೂರು ಕ್ಷೇತ್ರಕ್ಕೆ ನಾನು ಬರಬೇಕು ಎಂಬುದು ಅವರ ಅಪೇಕ್ಷೆ. ನಾನು ಸ್ಪರ್ಧೆ ಮಾಡಬೇಕೋ ಅಥವಾ ಬೇಡವೋ ಎಂಬುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ" ಎಂದು ಬಿಜೆಪಿ...