ಇಬ್ಬರು ಮಹಾನುಭಾವರಿಂದ ಕರ್ನಾಟಕದಲ್ಲಿ ಬಿಜೆಪಿಗೆ ಈ ಪರಿಸ್ಥಿತಿ ಬಂದಿದೆ
ವಿಪಕ್ಷ ಉಪನಾಯಕನಿಗೆ ಯಾವ ಅಧಿಕಾರ ಇದೆ: ಬಸನಗೌಡ ಪಾಟೀಲ ಯತ್ನಾಳ
ರಾಜ್ಯಾಧ್ಯಕ್ಷ ಅಥವಾ ವಿರೋಧ ಪಕ್ಷದ ನಾಯಕ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನಗೊಂಡಿರುವ...
ಬಿಜೆಪಿಯೊಳಗೇ ಸಂಘ ಪರಿವಾರ, ಹಿರಿಯರು, ಅಸಮಾಧಾನಿತರು, ನೊಂದವರು, ಕಡೆಗಣಿಸಲ್ಪಟ್ಟವರು ಕೊತ ಕೊತ ಕುದಿಯುತ್ತಿದ್ದಾರೆ. ಒಂದು ರೀತಿಯಲ್ಲಿ ಬಿಜೆಪಿ ಬೇಯುತ್ತಿರುವ ಮನೆಯಂತೆ ಕಾಣಿಸುತ್ತಿದೆ. ನಾಯಕರು ಗಳ ಇರಿಯಲು ಮುಂದಾಗಿರುವ ಮಂದಿಯಂತೆ ಗೋಚರಿಸುತ್ತಿದ್ದಾರೆ. ಇಂತಹ ಬಿಜೆಪಿಯಿಂದ...
ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ಹತಾಶೆ, ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಮಾಜಿ ಸಚಿವ ವಿ.ಸೋಮಣ್ಣ ಇಂದು (ಶನಿವಾರ) ತುಮಕೂರಿನ ಸಿದ್ದಗಂಗಾ ಮಠಕ್ಕೆ ತೆರಳಿ ಶ್ರೀಗಳನ್ನು ಭೇಟಿಯಾದರು.
ಶ್ರೀಗಳ ಮುಂದೆ ಮಂಡಿಯೂರಿ ಕೂತ ಸೋಮಣ್ಣ,...
ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆಯ ವಿಚಾರವಾಗಿ ಸ್ವಪಕ್ಷದ ವಿರುದ್ಧವೇ ಪರೋಕ್ಷ ವಾಗ್ದಾಳಿ ನಡೆಸಿರುವ ಮಾಜಿ ಸಚಿವ ವಿ ಸೋಮಣ್ಣ, 'ರಾಜಕಾರಣ ಮನೆತನಕ್ಕೆ ಮಾತ್ರ ಸೀಮಿತವಲ್ಲ. ಡಿಸೆಂಬರ್ 6ರ ಬಳಿಕ ಎಲ್ಲವನ್ನೂ ವಿವರವಾಗಿ ಹೇಳುತ್ತೇನೆ'...
'ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಕೊಟ್ಟರೆ ಅದರ ಮಜವೇ ಬೇರೆ ಇರಲಿದೆ'
'ಕಾಂಗ್ರೆಸ್ ಮಾದರಿಯಲ್ಲಿ ಎರಡು ಕಾರ್ಯಾಧ್ಯಕ್ಷ ಹುದ್ದೆ ಸೃಷ್ಟಿಸಲಿ'
ಮಾಜಿ ಸಚಿವ ವಿ.ಸೋಮಣ್ಣ ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ...