ದಾವಣಗೆರೆ | ಪೋಕ್ಸೊ ಪ್ರಕರಣ; ಪಂಚಮಸಾಲಿ ಪೀಠದ ವಚನಾನಂದ ಶ್ರೀಗೆ ಜಾಮೀನು

ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಪದಚ್ಯುತ ವಚನಾನಂದ ಶ್ರೀಗಳಿಗೆ ಸಂಬಂಧಿಸಿದ ಪೋಕ್ಸೊ ಪ್ರಕರಣದಲ್ಲಿ ದಾವಣಗೆರೆಯ ವಿಶೇಷ ಪೋಕ್ಸೊ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಚನಾನಂದ ಶ್ರೀಗೆ ನೀಡಿದ್ದ ನಿರೀಕ್ಷಣಾ ಜಾಮೀನು...

ದಾವಣಗೆರೆ | ಪೋಕ್ಸೋ ಪ್ರಕರಣ, ವಚನಾನಂದಶ್ರೀ ವಿಚಾರಣೆ: ವೈದ್ಯಕೀಯ ತಪಾಸಣೆ

ಪಂಚಮಸಾಲಿ ಮಠದಲ್ಲಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ಬಾಲಕರಿಂದ ಮಸಾಜ್ ಮಾಡಿಸಿಕೊಂಡ ಪ್ರಕರಣದಲ್ಲಿ ದಾವಣಗೆರೆ ಜಿಲ್ಲೆ, ಹರಿಹರ ಗ್ರಾಮಾಂತರ ಠಾಣೆಯಲ್ಲಿ ವೀರಶೈವ ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳಿಗೆ ವಿಚಾರಣೆ ಹಾಗೂ ವೈದ್ಯಕೀಯ ತಪಾಸಣೆಯನ್ನು ನಡೆಸಲಾಗಿದೆ....

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠ