ಜಾತಿಗಣತಿಯು 8 ವರ್ಷಗಳಷ್ಟು ಹಳೆಯದಾಗಿದೆ. ಕಾಂತರಾಜ ಆಯೋಗದ ವರದಿ ಒಪ್ಪಿಕೊಳ್ಳದೇ ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಒಳಪಂಗಡಗಳನ್ನೂ ಒಳಗೊಂಡಂತೆ ವಾಸ್ತವಿಕತೆ, ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಸ್ಥಿತಿಗತಿಯ ಹಿಂದುಳಿದಿರುವಿಕೆಯ ಆಧಾರದ ಮೇಲೆ ವೈಜ್ಞಾನಿಕ ಜಾತಿಗಣತಿ...
ಸಮಾಜ ಎದುರಿಸುತ್ತಿರುವ ಸಮಸ್ಯೆಗಳು, ಬೇಡಿಕೆ ಮತ್ತಿತರ ವಿಚಾರಗಳ ಬಗ್ಗೆ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚರ್ಚೆ ಮಾಡಲಾಗುವುದು. ಅಧಿವೇಶನದಲ್ಲಿ ನಿರ್ಣಯಗಳನ್ನು ಮಂಡಿಸಿ ರಾಜ್ಯ ಸರ್ಕಾರಕ್ಕೆ ಕೊಡಲಾಗುವುದು ಎಂದು ಮಹಾಸಭಾದ...