ಪಂಚಮಸಾಲಿ ಸಮಾಜಕ್ಕೂ ಎಂಪಿಯಾಗುವ ಅರ್ಹತೆಯಿದೆ. ಬಿಜೆಪಿ ಹೈಕಮಾಂಡ್ ಇದನ್ನು ಅರಿತುಕೊಂಡು ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಅಥವಾ ಬಾಗಲಕೋಟೆ ಲೋಕಸಭೆಗೆ ಪಂಚಮಸಾಲಿಗರಿಗೆ ಟಿಕೆಟ್ ನೀಡಬೇಕು ಎಂದು ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ವಚನಾನಂದ...
ವೀರಶೈವ ಲಿಂಗಾಯತ ಎಲ್ಲ ಒಳಪಂಗಡವನ್ನು ಕೇಂದ್ರ ಸರ್ಕಾರದ ಒಬಿಸಿ ಪಟ್ಟಿಗೆ ಸೇರ್ಪಡೆಗೊಳಿಸಲು ರಾಜ್ಯ ಸರ್ಕಾರ ಶಿಫಾರಸು ಮಾಡಬೇಕು ಎಂದು ವೀರಶೈವ ಮಹಾಸಭೆಯ ಅಧ್ಯಕ್ಷ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಒತ್ತಾಯಿಸಿದರು.
ದಾವಣಗೆರೆ ಜಿಲ್ಲೆ...
ಸಕಲ ವೀರಶೈವ- ಲಿಂಗಾಯತರನ್ನು ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಗೆ (ಒಬಿಸಿ) ಸೇರ್ಪಡೆಗೆ ರಾಜ್ಯ ಸರ್ಕಾರ ಶಿಫಾರಸು ಮಾಡಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ, ಶಾಸಕ ಶಾಮನೂರು ಶಿವಶಂಕರಪ್ಪ...
ಲಿಂಗಾಯತರು ಹಿಂದೂಗಳಲ್ಲ ಎಂಬ ಕೆಲವರ ಹೇಳಿಕೆ ರಾಜಕೀಯ ಪ್ರೇರಿತವಾಗಿದ್ದು, ಹಿಂದೆ ಪ್ರತ್ಯೇಕ ಧರ್ಮದ ರೂವಾರಿಯಾಗಿದ್ದ ಸಿದ್ದರಾಮಯ್ಯನವರ ಯೋಜನೆಯ ಮುಂದುವರೆದ ಭಾಗವಾಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆರೋಪಿಸಿದ್ದಾರೆ.
ಜಾತಿ ಕಾಲಂನಲ್ಲಿ ವೀರಶೈವ...
ಜಾತಿಗಣತಿ ವೇಳೆ ಅರ್ಜಿಯ ಧರ್ಮದ ಕಾಲಂನಲ್ಲಿ 'ವೀರಶೈವ-ಲಿಂಗಾಯತ' ಎಂದೂ, ಜಾತಿ ಕಾಲಂನಲ್ಲಿ 'ಒಳಪಂಗಡಗಳ' ಹೆಸರನ್ನೂ ಉಲ್ಲೇಖಿಸಬೇಕು ಎಂದು ವೀರಶೈವ-ಲಿಂಗಾಯತ ಮಹಾಸಭಾ ತನ್ನ ಅಧಿವೇಶನದಲ್ಲಿ ನಿರ್ಣಯ ಕೈಗೊಂಡಿದೆ. ಈ ನಿರ್ಣಯದ ಬಗ್ಗೆ ತಮ್ಮ ಬದ್ದತೆ...