ಎಸ್‌ಐಟಿಯಿಂದ ಸತ್ಯ ಹೊರ ಬರಲಿ, ನಮ್ಮ ಮೇಲೆ ದಬ್ಬಾಳಿಕೆ ನಡೆದಿರುವುದು ನಿಜ: ವೀರೇಂದ್ರ ಹೆಗ್ಗಡೆ

ಧರ್ಮಸ್ಥಳ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (SIT) ರಚಿಸಿದ್ದಕ್ಕಾಗಿ ರಾಜ್ಯ ಸರ್ಕಾರಕ್ಕೆ ನಾನು ಧನ್ಯವಾದ ಹೇಳುತ್ತೇನೆ. ಇದರಿಂದಾಗಿ ಸತ್ಯ ಹೊರ ಬರಲಿ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ...

ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಅಮಿತ್‌ ಶಾಗೆ ಪತ್ರ

ಧರ್ಮಸ್ಥಳದಲ್ಲಿ ರಹಸ್ಯವಾಗಿ ನೂರಾರು ಮೃತದೇಹಗಳನ್ನು ಅಂತ್ಯಕ್ರಿಯೆ ಮಾಡಲಾದ ಮತ್ತು ಹಲವಾರು ಮಂದಿ ನಾಪತ್ತೆ ಪ್ರಕರಣದ ತನಿಖೆಯನ್ನು ಎಸ್‌ಐಟಿ ವಿಸ್ತರಿಸಿದೆ. ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದಾರೆ ಎಂದು ದಾಖಲಾಗಿರುವ ಎಲ್ಲ ದೂರುಗಳನ್ನು ತನಿಖೆಯನ್ನು ಒಳಗೊಳ್ಳುವುದಾಗಿ ಘೋಷಿಸಿದೆ. ಈ...

ಸೌಜನ್ಯ ಪ್ರಕರಣ | ವೀರೇಂದ್ರ ಹೆಗ್ಗಡೆ ಮೇಲೆಯೇ ಆರೋಪವಿದೆ, ಹಾಗಾದರೆ ಬಿಜೆಪಿ ಯಾರ ಪರ: ಸಿಎಂ ಪ್ರಶ್ನೆ

ಸೌಜನ್ಯ ಪ್ರಕರಣವನ್ನು ಸಿಬಿಐಗೆ ಹಸ್ತಾಂತರ ಮಾಡಬೇಕೆಂದು ಬಿಜೆಪಿ ಒತ್ತಾಯಿಸುತ್ತಿದೆ. ಸಿಬಿಐ ಕೇಂದ್ರ ಸರ್ಕಾರದ ಅಧೀನದಲ್ಲಿದ್ದು, ಅವರು ತನಿಖೆ ಮಾಡಿ ವರದಿ ಕೊಟ್ಟಿದ್ದಾರೆ. ಈಗ ಸರ್ವೋಚ್ಚ ನ್ಯಾಯಾಲಯಕ್ಕೆ ಹೋಗಬೇಕೆಂದು ಬಿಜೆಪಿ ಹೇಳುತ್ತಿದೆ. ಸೌಜನ್ಯ ಪ್ರಕರಣದಲ್ಲಿ...

ಧರ್ಮಸ್ಥಳ ಪ್ರಕರಣ | ವ್ಯಾಪಕ ಚರ್ಚೆಗೆ ಕಾರಣವಾದ ಕಾಂಗ್ರೆಸ್‌ನ ಮಾಜಿ ಸಂಸದ ಜನಾರ್ದನ ಪೂಜಾರಿ ಹೇಳಿಕೆ

ಧರ್ಮಸ್ಥಳದಲ್ಲಿ ಅಕ್ರಮವಾಗಿ ಹೂತು ಹಾಕಲಾಗಿದೆ ಎನ್ನಲಾದ ಶವಗಳನ್ನು ಉತ್ಖನನ ನಡೆಸುವ ಪ್ರಕ್ರಿಯೆಯನ್ನು ವಿಶೇಷ ತನಿಖಾ ತಂಡ ಮುಂದುವರಿಸುತ್ತಲೇ ಇದೆ. ಈ ನಡುವೆ ಧರ್ಮಸ್ಥಳ ಸುತ್ತಮುತ್ತ ನಡೆಯುತ್ತಿರುವ ಬೆಳವಣಿಗೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ...

GROUND REPORT: ಸಾಮಾನ್ಯರ ಬದುಕು ಹೈರಾಣಾದ ‘ಧರ್ಮಸ್ಥಳ’ದಲ್ಲಿ ಕಂಡಿದ್ದಿಷ್ಟು…

"ಸತ್ಯ ಏನೇ ಇರಲಿ, ಜನರಿಗೆ ಮೊದಲು ಹೊಟ್ಟೆಪಾಡೇ ಮುಖ್ಯವಾಗುತ್ತದೆ. ದೊಡ್ಡವರ ಮೇಲೆ ಸಿಟ್ಟಿದ್ದರೂ ಅವರನ್ನೇ ಅವಲಂಬಿಸಿ ಬದುಕಬೇಕಾದ ಸ್ಥಿತಿ ಇಲ್ಲಿನ ಜನರದ್ದು” ಎನ್ನುತ್ತಾರೆ ಹೆಸರು ಹೇಳಲಿಚ್ಛಿಸದ ಗೂಡಂಗಡಿ ವ್ಯಾಪಾರಿಗಳು. ಬುಧವಾರ ಬೆಳಿಗ್ಗೆಯೇ ಮುಂದಾಗುವ ಸೂಚನೆಗಳು...

ಜನಪ್ರಿಯ

ಉಡುಪಿ | ನ.24ರಂದು ಪಂಚ ಗ್ಯಾರಂಟಿ ಫಲಾನುಭವಿಗಳ ಸಂಭ್ರಮೋತ್ಸವ

ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದ ಸಂಭ್ರಮ...

ಉಡುಪಿ | ಪತ್ರಿಕಾ ರಂಗದಲ್ಲಿ ನೈಜ ಸತ್ಯ ಹೇಳುವವರ ಅಗತ್ಯವಿದೆ: ಡಾ. ರಾಘವ ನಂಬಿಯಾರ್

ವ್ಯಾವಹಾರಿಕ ಸತ್ಯ ಹೇಳುವವರ ನಡುವೆ ನೈಜ ಸತ್ಯವನ್ನು ಪ್ರತಿಪಾದಿಸುವ ಪತ್ರಕರ್ತರ ಅಗತ್ಯವಿದೆ....

ಉಡುಪಿ | ಜನಪರ ಯೋಜನೆಗಳ ಬಗ್ಗೆ ಬಿಜೆಪಿಗೆ ಹೊಟ್ಟೆಕಿಚ್ಚು: ರಮೇಶ್ ಕಾಂಚನ್

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಚುನಾವಣಾಪೂರ್ವದಲ್ಲಿ ಜನರಿಗೆ ನೀಡಿದ ಭರವಸೆಯಂತೆ ಪಂಚ...

ಅಕ್ಷರ ದಾಸೋಹ ನೌಕರರ ಉದ್ಯೋಗಕ್ಕೆ ಕುತ್ತು: ಕ್ಲಸ್ಟರ್ ಕಿಚನ್ ವಿರುದ್ಧ ರಾಜ್ಯಾದ್ಯಂತ ಹೋರಾಟ

ಸರಕಾರಿ ಶಾಲೆಗಳ ಬಿಸಿಯೂಟ ಯೋಜನೆಯನ್ನು ಖಾಸಗೀಕರಣಗೊಳಿಸಿ, ವರ್ಷಗಳಿಂದ ದುಡಿಯುತ್ತಿರುವ ಅಕ್ಷರ ದಾಸೋಹ...

Tag: ವೀರೇಂದ್ರ ಹೆಗ್ಗಡೆ