ಬೆಂಗಳೂರಿನ ಜೆಪಿ ನಗರದಲ್ಲಿ ಮಗನ ನಿರ್ಲಕ್ಷ್ಯದಿಂದ ಮನನೊಂದ ವೃದ್ಧ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಕೃಷ್ಣಮೂರ್ತಿ (81), ರಾಧ (74) ಆತ್ಮಹತ್ಯೆಗೆ ಶರಣಾದ ದಂಪತಿ.
ನಗರದ ಎಂಟನೇ ಹಂತದ ವೃದ್ಧಾಶ್ರಮದಲ್ಲಿ ಘಟನೆ...
ತಮ್ಮ ತಮ್ಮ ಮನೆ ಮನೆಗಳಲ್ಲಿ ಮಕ್ಕಳು, ಮೊಮ್ಮಕ್ಕಳೊಂದಿಗೆ ಆನಂದದಿಂದ, ಖುಷಿಯಾಗಿ ವೃಧ್ದಾಪ್ಯ ಜೀವನವನ್ನು ಕಳಿಯುವ ಹಿರಿಯರು ಕಾರಣಾಂತರಗಳಿಂದ ಎಲ್ಲರಿಂದ ದೂರವಾಗಿ, ಎಲ್ಲರೂ ಇದ್ದರೂ ಇಲ್ಲದಂತೆ ಎಲ್ಲೆಂದರಲ್ಲಿ ಬದುಕು ಸಾಗಿಸುವ ಪರಿಸ್ಥಿತಿ ಇಂದಿನದು. ಈವರಿಗಾಗಿ...