ಶಿವಮೊಗ್ಗದಲ್ಲಿ ಕಳೆದೆರೆಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಾಜ್ಯಾದ್ಯಂತ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಇದೇ ವೇಳೆ ಗೋಡೆ ಕುಸಿತದಿಂದ ವೃದ್ಧೆಯೊಬ್ಬರು ಸಾವನ್ನಪ್ಪಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.
ಆಯನೂರು ಬಳಿಯಿರುವ ಮಂಡಗಟ್ಟ ಗ್ರಾಮ...
ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಹುಮನಾಬಾದ್ ತಾಲೂಕಿನ ದುಬಲಗುಂಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ ಎಂದು ಆರೋಪಿಸಲಾಗಿದೆ.
ದುಬಲಗುಂಡಿ ಗ್ರಾಮದ ನಾಗಮ್ಮ ನರಸಪ್ಪ (63) ಮೃತರು. ನಾಗಮ್ಮ ಅನಾರೋಗ್ಯದ ಹಿನ್ನಲೆ ಭಾನುವಾರ...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಅತ್ತಾವರದ ಐವರಿ ಟವರ್ ಅಪಾರ್ಟ್‌ಮೆಂಟ್‌ನಲ್ಲಿ ಮಂಗಳವಾರ ಬೆಂಕಿ ಅವಘಡ ಸಂಭವಿಸಿದ್ದು, ಈ ವೇಳೆ ಗಾಯಗೊಂಡ ವೃದ್ಧೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಅನಾಹುತ ಸಂಭವಿಸಿದೆ ಎನ್ನಲಾಗಿದ್ದು,...