ಕಲಬುರಗಿ | ಸಾಮಾಜಿಕ ನ್ಯಾಯಕ್ಕಾಗಿ ರಾಜಕೀಯ ಸಬಲೀಕರಣ ಅಗತ್ಯ: ತಾಹೇರ್ ಹುಸೇನ್

ಸಾಮಾಜಿಕ ನ್ಯಾಯಕ್ಕಾಗಿ ರಾಜಕೀಯ ಸಬಲೀಕರಣ ಅಗತ್ಯ ಎಂದು ಪಕ್ಷದ ರಾಜ್ಯಾಧ್ಯಕ್ಷ ಅಡ್ವೋಕೇಟ್ ತಾಹೇರ್ ಹುಸೇನ್ ಹೇಳಿದರು. ನಗರದ ಅಂಜುಮನ್ ತರಕ್ಕಿ ಉರ್ದು ಹಾಲ್‌ನಲ್ಲಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ವತಿಯಿಂದ “ಸಾಮಾಜಿಕ ನ್ಯಾಯಕ್ಕಾಗಿ ರಾಜಕೀಯ...

ಕಲಬುರಗಿ | ಕೈಗಾರಿಕಾ ಘಟಕಗಳ ಪುನಶ್ಚೇತನಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಿ : ಮುಬೀನ್ ಅಹಮದ್

ಕರ್ನಾಟಕ ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ದಿನಗಳ ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿ, ತಮ್ಮ ಆಡಳಿತವನ್ನು ಯಶಸ್ವಿ ಆಡಳಿತ ಎಂದು ಬಿಂಬಿಸಲಾಗುತ್ತಿರುವ ಈ ಸಂದರ್ಭದಲ್ಲಿ, ರಾಜ್ಯದ ಅಭಿವೃದ್ಧಿಯ ಮತ್ತೊಂದು ಕಟು ಸತ್ಯವನ್ನು ಸಮಾಜದ...

ಕೋಗಿಲು ಕಾಲೋನಿ ಸಂತ್ರಸ್ತರಿಗೆ ತಕ್ಷಣ ಪರಿಹಾರ ಒದಗಿಸಬೇಕು – ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಒತ್ತಾಯ

ಬೆಂಗಳೂರು: ಯಲಹಂಕ ವಿಧಾನಸಭಾ ಕ್ಷೇತ್ರದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿಯಲ್ಲಿ ನೂರಾರು ಮನೆಗಳನ್ನು ಧ್ವಂಸಗೊಳಿಸಿದ ಸರ್ಕಾರದ ಕ್ರಮವನ್ನು ಖಂಡಿಸಿ, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಉಪಾಧ್ಯಕ್ಷ ಅಬ್ದುಲ್ ಹಮೀದ್ ವಾಣಿಯಂಬಲಂ ಮತ್ತು...

ಧರ್ಮಸ್ಥಳ ಪ್ರಕರಣ | ಸರ್ಕಾರ ಕೂಡಲೇ ಎಸ್ಐಟಿ ರಚಿಸಲು ವೆಲ್ಫೇರ್ ಪಾರ್ಟಿ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪ್ರದೇಶದ ಆಸುಪಾಸಿನಲ್ಲಿ ನೂರಾರು ಹೆಣ್ಣುಮಕ್ಕಳ ಅತ್ಯಾಚಾರ, ಕೊಲೆ ಕೃತ್ಯಗಳು ನಡೆದಿದೆ ಎಂದು ಹೇಳಲಾಗುತ್ತಿದ್ದು, ಇದು ದೇಶಕಂಡ ಅತ್ಯಂತ ಗಂಭೀರ ಪ್ರಕರಣ. ರಾಜ್ಯ ಸರ್ಕಾರ ಈ...

ಬೆಳಗಾವಿ | ಕುರಾನ್-ಹದೀಸ್ ಸುಟ್ಟ ಪ್ರಕರಣ; ಕಿಡಿಗೇಡಿಗಳ ಪತ್ತೆಗೆ ಹಬೀಬುಲ್ಲಾ ಖಾನ್‌ ಆಗ್ರಹ

ಬೆಳಗಾವಿ ತಾಲ್ಲೂಕಿನ ಸಂತಿ ಬಸ್ತವಾಡ ಗ್ರಾಮದ ಮಸೀದಿಯಲ್ಲಿದ್ದ ಇಸ್ಲಾಂ ಧರ್ಮಗ್ರಂಥ ಕುರಾನ್‌ ಮತ್ತು ಹದೀಸ್‌ನ್ನು ಸೋಮವಾರ ಕಿಡಿಗೇಡಿಗಳು ಸುಟ್ಟು ಹಾಕಿದ್ದಾರೆ. ಕೂಡಲೇ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ, ಕಠಿಣ ಶಿಕ್ಷೆ ವಿಧಿಸಿ ಎಂದು ವೆಲ್ಫೇರ್...

ಜನಪ್ರಿಯ

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

Tag: ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ