ಜಪಾನ್‌ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್‌ನಲ್ಲಿ ಜಸ್‌ಪ್ರೀತ್ ಬೂಮ್ರಾ, ಶ್ರೇಯಸ್ ಅಯ್ಯರ್ ಹಾಗೂ ಯುವ ಅಚ್ಚರಿ ವೈಭವ್ ಸೂರ್ಯವಂಶಿಯಂತಹ ಅನುಭವಿ-ಯುವ ಪ್ರತಿಭೆಗಳ ಸಮ್ಮಿಶ್ರಣವಿರುವ ಭಾರತ ತಂಡಕ್ಕೆ, ವಿವಿಎಸ್ ಲಕ್ಷ್ಮಣ್ ಅವರ ಅನುಭವ...
ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಅಸಾಧಾರಣ ಹೋರಾಟ ಪ್ರದರ್ಶಿಸಿದ ಟೀಮ್ ಇಂಡಿಯಾ, ಬಲಿಷ್ಠ ವೆಸ್ಟ್ ಇಂಡೀಸ್ ತಂಡವನ್ನು 5 ವಿಕೆಟ್‌ಗಳಿಂದ ರೋಚಕವಾಗಿ ಮಣಿಸಿ 2026ನೇ ಸಾಲಿನ ಟಿ20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್‌ಗೆ ದರ್ಪದಿಂದ...
ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಸೂಪರ್-8 ಹಂತದ ನಿರ್ಣಾಯಕ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವಿಗೆ ವೆಸ್ಟ್ ಇಂಡೀಸ್ ತಂಡ 196 ರನ್‌ಗಳ ಕಠಿಣ ಗುರಿ ನೀಡಿದೆ. ಸೆಮಿಫೈನಲ್ ಹಂತಕ್ಕೇರಲು ಭಾರತ ಈ...
ಐಸಿಸಿ ಟಿ20 ವಿಶ್ವಕಪ್ 2026ರ ಸೂಪರ್-8 ಹಂತದ ಅತ್ಯಂತ ಕುತೂಹಲಕಾರಿ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಇಂದು ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಲಿವೆ. ಇಲ್ಲಿನ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಸಂಜೆ 7...
ದೆಹಲಿಯ ಕ್ರೀಡಾಂಗಣದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಪ್ರದರ್ಶನ ನೀಡಿ 7 ವಿಕೆಟ್‌ಗಳಿಂದ ಗೆದ್ದು, ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 2-0ರಿಂದ ಕೈವಶ ಮಾಡಿಕೊಂಡಿತು....