ದಾವಣಗೆರೆ | ಮಹಾನಗರ ಪಾಲಿಕೆ ನೌಕರ ಮುಷ್ಕರ; ದಾವಣಗೆರೆಯಲ್ಲಿ ಸೇವೆಗಳ‌ ವ್ಯತ್ಯಯದಿಂದ ಜನರ ಪರದಾಟ

ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ತಿನ ನೇತೃತ್ವದಲ್ಲಿ ರಾಜ್ಯದ 10 ಮಹಾನಗರ ಪಾಲಿಕೆಗಳ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸೇವೆ ಸ್ಥಗಿತಗೊಳಿಸಿ ಜು.8ರಿಂದ ಬೆಂಗಳೂರಿನ ಸ್ವತಂತ್ರ ಉದ್ಯಾನದಲ್ಲಿ ಅರ್ನಿಷ್ಟಾವದಿ...

ಮೊದಲ ವೇತನ ಆಯೋಗಕ್ಕಾಗಿ ಕಾಯುತ್ತಿರುವ ಕಾರ್ಮಿಕರು, ರೈತರು

8ನೇ ವೇತನ ಆಯೋಗದ ಘೋಷಣೆಯನ್ನು ಮಾಧ್ಯಮಗಳು ಸ್ವಾಗತಿಸಿವೆ, ಇದನ್ನು ಸರ್ಕಾರಿ ನೌಕರರಿಗೆ ಉಡುಗೊರೆ ಎಂದು ಕರೆದಿವೆ. ಆದರೆ ಈ ಸಣ್ಣ ವರ್ಗದ ನಿಯಮಿತ ಉದ್ಯೋಗಿಗಳ, ಹೊರಗೆ ಕೆಲಸ ಮಾಡುವ ಬಹುಪಾಲು ಜನರ ಧ್ವನಿ...

8ನೇ ವೇತನ ಆಯೋಗ ರಚನೆಗೆ ಕೇಂದ್ರ ಒಪ್ಪಿಗೆ

ಎಂಟನೇ ವೇತನ ಆಯೋಗ ರಚನೆಗೆ ಕೇಂದ್ರ ಸರ್ಕಾರವು ಒಪ್ಪಿಗೆ ನೀಡಿದ್ದು, ಕೇಂದ್ರ ಸರಕಾರಿ ನೌಕರರಿಗೆ ವೇತನ ಹೆಚ್ಚಳಕ್ಕೆ ನಾಂದಿ ಹಾಡಿದೆ. 8ನೇ ವೇತನ ಆಯೋಗದ ರಚನೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ್ದು, ಜನವರಿ...

ಸರ್ಕಾರಿ ನೌಕರರ ಹಿತಾಸಕ್ತಿ ಕಾಯಲು ಸಿದ್ದ, ಎರಡು ವೇತನ ಆಯೋಗದ ಶಿಫಾರಸ್ಸು ನಾನೇ ಜಾರಿ ಮಾಡಿದ್ದೇನೆ: ಸಿದ್ದರಾಮಯ್ಯ

ನಾನು ಮುಖ್ಯಮಂತ್ರಿಯಾಗಿ ಎರಡು ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿ ಮಾಡಿದ್ದೇನೆ. ಇದು ನಿಮ್ಮೆಲ್ಲರ ಸರ್ಕಾರ.‌ ಸರ್ಕಾರಿ ನೌಕರರ ಹಿತ ಕಾಯಲು ನಾನು ಮತ್ತು ನಮ್ಮ ಸಚಿವ ಸಂಪುಟ ಸದಾ ಸಿದ್ಧವಿದೆ ಎಂದು ಮುಖ್ಯಮಂತ್ರಿ...

ಜನಪ್ರಿಯ

ಹಾವೇರಿ‌ | ಎನ್‌ಎಸ್‌ಎಸ್ ರಾಜ್ಯಮಟ್ಟದ ಅತ್ಯುತ್ತಮ ಪ್ರಶಸ್ತಿಗೆ ಡಾ. ಶಮಂತ್ ಕುಮಾರ್ ಕೆ.ಎಸ್. ಆಯ್ಕೆ

ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು, ರಾಜ್ಯ...

ಮುಂಡಗೋಡ | ‘ಗೊಂದಲದ ಬಸವ ಮಂಟಪ’ ಪುಸ್ತಕ ವಿವಾದ: ತನಿಖೆ, ಕಾನೂನು ಕ್ರಮಕ್ಕೆ ಒತ್ತಾಯ

ವಿಶ್ವಗುರು ಬಸವಣ್ಣನವರ ವ್ಯಕ್ತಿತ್ವ, ತತ್ವಾದರ್ಶಗಳು, ವಚನ ಸಾಹಿತ್ಯ ಹಾಗೂ ಸಾಮಾಜಿಕ ಸುಧಾರಣಾ...

ಹಾವೇರಿ | ರಾಣೆಬೆನ್ನೂರಲ್ಲಿ ರವಿ ಹಂಜ್ ವಿರುದ್ಧ ಬುಗಿಲೆದ್ದ ಪ್ರತಿಭಟನೆ; ಕಠಿಣ ಕ್ರಮಕ್ಕೆ ಆಗ್ರಹ

"ಬಸವ ಮಂಟಪ ಲೇಖಕ ರವಿ ಹಂಜ್ ಬರೆದಿರುವ ವಿವಾದಿತ ಲೇಖನ ನಾಡಿನ...

ಗುಂಡ್ಲುಪೇಟೆ | ಊಟಿ ಸರ್ಕಲ್ ಮದ್ಯದಂಗಡಿ ಪರವಾನಗಿ ರದ್ದತಿಗೆ ಆಗ್ರಹಿಸಿ ಪ್ರತಿಭಟನೆ

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಪಟ್ಟಣದ ಊಟಿ ಸರ್ಕಲ್ ಸಮೀಪ ಇತ್ತೀಚೆಗೆ ಆರಂಭಗೊಂಡಿರುವ...

Tag: ವೇತನ ಆಯೋಗ