ಸೆ.20ರಿಂದ 108 ಸೇವೆ ಬಂದ್: ಆ್ಯಂಬುಲೆನ್ಸ್ ನೌಕರರಿಂದ ಸಾಮೂಹಿಕ ರಾಜೀನಾಮೆ ಎಚ್ಚರಿಕೆ, ಸರ್ಕಾರಕ್ಕೆ ಗಡುವು

ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರದ ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ 108 ಆ್ಯಂಬುಲೆನ್ಸ್ ನೌಕರರು ತಮ್ಮ ಬೇಡಿಕೆಗಳ ಈಡೇರಿಕೆಗೆ ಸರ್ಕಾರಕ್ಕೆ 15 ದಿನಗಳ ಗಡುವು ನೀಡಲಾಗಿದ್ದು,...

ವೇತನ ಪರಿಷ್ಕರಣೆ | ಗಾರ್ಮೆಂಟ್ಸ್‌ ನೌಕರರಿಗಿಲ್ಲ ಕನಿಷ್ಠ ವೇತನ; ಇದೇನಾ ಕಾಂಗ್ರೆಸ್‌ನ ಮಹಿಳಾ ಸಬಲೀಕರಣ?

‘ಕೈಯಲ್ಲಿ ಬೆಣ್ಣೆ – ಬಗಲಲ್ಲಿ ದೊಣ್ಣೆ’ – ಇದು ಮಹಿಳೆಯರು ಮತ್ತು ಮಹಿಳಾ ಕಾರ್ಮಿಕರ ವಿಚಾರದಲ್ಲಿ ಪ್ರಸ್ತುತ ರಾಜ್ಯ ಸರ್ಕಾರದ ಹೊಂದಿರುವ ಧೋರಣೆ. ಒಂದು ಕೈಯಲ್ಲಿ ಉಚಿತ ಬಸ್ ಪ್ರಯಾಣದ 'ಶಕ್ತಿ' ಯೋಜನೆ,...

ರಾಜ್ಯ ಸಾರಿಗೆ ನೌಕರರ ವೇತನ ಶೇ.12.50 ರಷ್ಟು ಹೆಚ್ಚಿಸಿದ ಸರ್ಕಾರ

ರಾಜ್ಯ ಸಾರಿಗೆ ನೌಕರರ ವೇತನವನ್ನು ಶೇ.12.50 ರಷ್ಟು ಪರಿಷ್ಕರಿಸಲಾಗಿದ್ದು, ಹೊಸ ವೇತನವು ಜೂ.1ರ ವೇತನದಲ್ಲೇ ಪಾವತಿಗೆ ಸರ್ಕಾರ ಆದೇಶ ಹೊರಡಿಸಿದೆ. 2025 ಮಾರ್ಚ್ 31ರ ಮೂಲ ವೇತನದ ಮೇಲೆ ಶೇ. 12.5 ರಷ್ಟು ವೇತನ...

ವಿವಿಧ ಬೇಡಿಕೆ ಈಡೇರಿಕೆಗೆ ಸಾರಿಗೆ ನೌಕರರ ಮುಷ್ಕರ: ಜ.29ರಂದು ‘ಬೆಂಗಳೂರು ಚಲೋʼ

ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರ ಮುಷ್ಕರ ನಡೆಯಲಿದ್ದು, ಕೆಎಸ್ಆರ್‌ಟಿಸಿ(ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ) ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು...

ಸರ್ಕಾರಿ ನೌಕರರ ವೇತನ ಪರಿಷ್ಕರಣೆ | 7ನೇ ವೇತನ ಆಯೋಗದ ವರದಿ ಬಳಿಕ ತೀರ್ಮಾನ: ಸಿಎಂ ಭರವಸೆ

7ನೇ ವೇತನ ಆಯೋಗದ ಅಂತಿಮ ವರದಿ ಬಂದ ನಂತರ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ...

ಜನಪ್ರಿಯ

ಬಾ.ಹ. ರಮಾಕುಮಾರಿ ಅವರ ಕತೆ | ನಿಯೋಗ

ಹುದುಗಿಹೋದ ಅನೇಕ ಮಹತ್ವದ ಕತೆಗಳನ್ನು ಹೆಕ್ಕಿ ತೆಗೆದು ಅವು ಕನ್ನಡದ ಮನಗಳನ್ನು...

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

Tag: ವೇತನ ಪರಿಷ್ಕರಣೆ