ಬೆಳಗಾವಿ ಮಹಾನಗರ ಪಾಲಿಕೆ ವಿಚಾರವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವೆ ಕಿತ್ತಾಟ ಶುರುವಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ಜಗಳದಲ್ಲಿ ಪೌರ ಕಾರ್ಮಿಕರು ಬಡವಾಗಿದ್ದು, ಕಳೆದ ಒಂದು ವರ್ಷದಿಂದ ಸಂಬಳವಿಲ್ಲದೇ ಪರದಾಡುತ್ತಿದ್ದಾರೆ.
ಮಹಾನಗರ...
ಬಾಗಲಕೋಟೆ ತಾಲೂಕಿನ ಗದ್ದನಕೇರಿ ಕ್ರಾಸ್ನ ನೀರು ಸಂಗ್ರಹಾರ ಘಟಕದ ಬಳಿ, ತಮ್ಮ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ನೀರು ಬಿಡುವ ಕಾರ್ಮಿಕರು ಪ್ರತಿಭಟನೆ ಮಾಡಿದ್ದಾರೆ. ಬಾಗಲಕೋಟೆ ಪಟ್ಟಣ ಅಭಿವೃದ್ದಿ ಪ್ರಾಧಿಕಾರದ ಅಡಿಯಲ್ಲಿ ವಾಟರ್ ಮನ್‌ಗಳಾಗಿ...
ಪೌರಕಾರ್ಮಿಕರು ಮುಂಜಾನೆಯೇ ಎದ್ದು, ರಸ್ತೆಗಳ ಕಸ-ಕಡ್ಡಿ ಗುಡಿಸಿ ನಗರವನ್ನು ಸ್ವಚ್ಛಗೊಳಿಸುತ್ತಾರೆ. ಆದರೆ, ದುಡಿಯುವ ಅವರಿಗೆ ವೇತನವೇ ದೊರೆಯುತ್ತಿಲ್ಲ. ಸುರಕ್ಷಾ ಸಲಕರಣೆಗಳನ್ನೂ ನೀಡಿಲ್ಲ ಎಂದು ದಲಿತ ಸಂಘರ್ಷ ಸಮಿತಿಯ ತಾಲೂಕು ಸಂಚಾಲಕ ಸಿದ್ದು ಕೇರೂರ್...
ವಿಜಯಪುರ ಮಹಾನಗರ ಪಾಳಿಕೆಯಲ್ಲಿ ಕೆಲಸಮಾಡುತ್ತಿರುವ ಕಾರ್ಮಿಕರಿಗೆ ಕಳೆದ ನಾಲ್ಕು ತಿಂಗಳುಗಳಿಂದ ವೇತನವನ್ನೇ ನೀಡಲಾಗಿಲ್ಲ. ವೇತನ ನೀಡುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ.
ವಿಜಯಪುರ ಮಹಾನಗರ ಪಾಲಿಕೆಯ ವಾಹನ ಚಾಲಕರು ಮತ್ತು ನಿರ್ವಾಹಕರ ಕ್ಷೇಮಾಭಿವೃದ್ಧಿ...
ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಮಾಸಿಕ ಕನಿಷ್ಠ ಮೂಲವೇತನ ನಿಗದಿಪಡಿಸಿ, ಅವರ ಮಾಸಿಕ ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.
ಕಳೆದ ಜುಲೈ 27ರಂದು ರಾಜ್ಯ ಗ್ರಾಮ ಪಂಚಾಯತಿ...