ಕೋಲಾರದ ವೇಮಗಲ್-ಕುರುಗಲ್ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಆಪ್ ಪಕ್ಷದ 4 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಅವರೆಲ್ಲರೂ ಭ್ರಷ್ಟಾಚಾರ ಮಾಡುವುದಿಲ್ಲವೆನ್ನುವ ಪ್ರಮಾಣ ಮಾಡಿದ್ದಾರೆ. ಹಾಗೆಯೇ ಜೆಸಿಬಿ ಪಕ್ಷಗಳ (ಜೆಡಿಎಸ್, ಕಾಂಗ್ರೆಸ್, ಬಿಜೆಪಿ) ಅಭ್ಯರ್ಥಿಗಳು ಪ್ರಮಾಣ ಮಾಡಲಿ...
ಸುಳ್ಳು ಹೇಳಿಕೊಂಡೇ ಜನತೆಯನ್ನು ಯಾಮಾರಿಸುವ ಜೆಡಿಎಸ್, ಬಿಜೆಪಿ ಮತ್ತು ವರ್ತೂರ್ ಪಕ್ಷಗಳನ್ನು ಯಾವುದೇ ಕಾರಣಕ್ಕೂ ನಂಬಬಾರದು. ಚುನಾವಣೆಯ ಪೂರ್ವದಲ್ಲಿ ಹೇಳಿದಂತೆ ಮಾಡುವ, ಮಾಡಿದಂತೆ ಹೇಳುವ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದು ಕೋಲಾರ ಜಿಲ್ಲಾ...
ಕೋಲಾರ ಜಿಲ್ಲೆಯ ವೇಮಗಲ್ ಮತ್ತು ಕುರುಗಲ್ ಪಟ್ಟಣ ಪಂಚಾಯಿತಿ ಚುನಾವಣೆಯ ದಿನಾಂಕ ನಿಗದಿಯಾಗಿದ್ದು, ಚುನಾವಣೆ ಪ್ರದೇಶದಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಮತದಾರರು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು...