ಎನ್‌ಡಿಎ ಅಧಿಕಾರಕ್ಕೆ ಬಂದಾಗಿನಿಂದ ಆಂಧ್ರಪ್ರದೇಶದಲ್ಲಿ ನಡೆಯುತ್ತಿರುವ ಅರಾಜಕತೆಯ ಬಗ್ಗೆ ರಾಷ್ಟ್ರದ ಗಮನ ಸೆಳೆಯಲು ಜುಲೈ 24ರಂದು ದೆಹಲಿಯಲ್ಲಿ ವೈಎಸ್‌ಆರ್ ಕಾಂಗ್ರೆಸ್ ಶಾಂತಿಯುತ ಪ್ರತಿಭಟನೆ ನಡೆಸಲಿದೆ ಎಂದು ಮಾಜಿ ಮುಖ್ಯಮಂತ್ರಿ, ವೈಎಸ್‌ಆರ್ ಕಾಂಗ್ರೆಸ್ ಮುಖ್ಯಸ್ಥ...
ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಮತ್ತು ಇಬ್ಬರು ಐಪಿಎಸ್ ಅಧಿಕಾರಿಗಳು ಹಾಗೂ ಇತರ ಇಬ್ಬರು ಅಧಿಕಾರಿಗಳ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.
ತಮ್ಮ ಕೊಲೆಗೆ ಜಗನ್ ಮತ್ತು ಇಬ್ಬರು ಅಧಿಕಾರಿಗಳಾದ...
ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಸೀತಾನಗರಂನಲ್ಲಿ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ವೈಎಸ್‌ಆರ್ ಕಾಂಗ್ರೆಸ್ ಕಚೇರಿಗಾಗಿ ನಿರ್ಮಾಣ ಹಂತದಲ್ಲಿರುವ ಕಟ್ಟಡವನ್ನು ಅಧಿಕಾರಿಗಳು ನೆಲಸಮಗೊಳಿಸಿದ್ದಾರೆ. ಮಂಗಳಗಿರಿ ತಾಡೆಪಲ್ಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಟಿಎಂಸಿ) ಅಧಿಕಾರಿಗಳು...
ಶಾಸಕ ನೊಬ್ಬ ವಿಐಪಿ ಸಂಸ್ಕೃತಿಯ ಲಜ್ಜೆಗೆಟ್ಟ ವರ್ತನೆ ತೋರಿದ ಘಟನೆ ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ತೆನಾಲಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ.
ತೆನಾಲಿ ವಿಧಾನಸಭಾ ಕ್ಷೇತ್ರದ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಶಾಸಕ ಎ ಶಿವಕುಮಾರ್...
ಆಂಧ್ರಪ್ರದೇಶದ ಎಂಟು ಹಾಲಿ ಶಾಸಕರನ್ನು ವಿಧಾನಸಭಾ ಸ್ಪೀಕರ್ ತಮ್ಮಿನೇನಿ ಸೀತಾರಾಮ್ ಅವರು ಅನರ್ಹಗೊಳಿಸಿದ್ದಾರೆ. ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್ ಮತ್ತು ಪ್ರತಿಪಕ್ಷ ತೆಲುಗು ದೇಶಂ ಪಕ್ಷದ (ಟಿಡಿಪಿ) ತಲಾ ನಾಲ್ವರನ್ನು ಆಯಾ ಪಕ್ಷಗಳು ನೀಡಿರುವ...