ಬೆಂಗಳೂರಿನ ದಿ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸ್ಥಳ ಪರಿಶೀಲನೆ ಮುಂದುವರೆಸಿದ ಅಧಿಕಾರಿಗಳಿಗೆ ಇದೀಗ, ಟೈಮರ್ ಫಿಕ್ಸ್ ಮಾಡಿ ಸ್ಪೋಟಿಸುವುದಕ್ಕೆ ಬಳಸಿದ್ದ ರಾಸಾಯನಿಕ ಪತ್ತೆಯಾಗಿದೆ ಎನ್ನಲಾಗಿದೆ....
ರಾಜ್ಯ ರಾಜ್ಯಧಾನಿ ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘಿಸುವವರ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಏರಿಕೆ ಕಂಡುಬರುತ್ತಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಸಮರ ಸಾರಿರುವ ಬೆಂಗಳೂರು ಸಂಚಾರ ಪೊಲೀಸರು ನಗರದ ಪ್ರತಿ ಜಂಕ್ಷನ್‌ಗಳಲ್ಲಿಯೂ ಆಟೋಮ್ಯಾಟಿಕ್ ನಂಬರ್...
ಸತ್ತು ಹೋಗಿದ್ದೇನೆ ಎಂದು ಎಲ್ಲರನ್ನು ನಂಬಿಸಿ ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿಯನ್ನು ಸದ್ಯ ಸಿಸಿಬಿ ಪೊಲೀಸರು ಪತ್ತೆ ಮಾಡಿ ಬಂಧಿಸಿದ್ದಾರೆ.
ಮಲ್ಲಿಕಾರ್ಜುನ ಅಲಿಯಾಸ್ ಮಲ್ಲಿ ಬಂಧಿತ ರೌಡಿ. ಈತ ವೈಟ್‌ಫೀಲ್ಡ್ ಪೊಲೀಸ್...
ಇತ್ತೀಚೆಗಷ್ಟೇ ಉದ್ಘಾಟನೆಗೊಂಡು, ಸಾರ್ವಜನಿಕರ ಬಳಕೆಗೆ ಲಭ್ಯವಾಗಿದ್ದ ವೈಟ್‌ಫೀಲ್ಡ್‌ನ ಕಾಡುಗೋಡಿ ಮೆಟ್ರೋ ನಿಲ್ದಾಣವು ಮಳೆಯಿಂದ ಸೋರುತ್ತಿದೆ. ಮೆಟ್ರೋ ನಿಲ್ದಾಣದಲ್ಲಿ ನೀರು ಸೋರಿಕೆಯಾಗುತ್ತಿರುವ ವಿಡಿಯೋವನ್ನು ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ವೈಟ್‌ಫೀಲ್ಡ್ ರೈಸಿಂಗ್ ಎಂಬ ಟ್ವಿಟರ್ ಖಾತೆಯಲ್ಲಿ...