ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನಾ ಹೋರಾಟ ಸಮಿತಿ ಕೈಗೊಂಡಿರುವ ಅನಿರ್ದಿಷ್ಟಾವಧಿ ಧರಣಿಯು ಐದನೇ ದಿನಕ್ಕೆ ಕಾಲಿಟ್ಟಿದ್ದು, ಈ ಧರಣಿಗೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.
"ಖಾಸಗಿಯವರಿಗೆ...
"ಮಾಜಿ ಶಾಸಕ ಮಾಡಾಳ್ ವಿರುಪಾಕ್ಷಪ್ಪನವರ ಪತ್ರಿಕಾ ಹೇಳಿಕೆ ಸರಿಯಲ್ಲ. ಕಾಮಗಾರಿಗಳ ವಿಷಯದಲ್ಲಿ ನಿಯಮಾವಳಿ ಮೀರಿಲ್ಲ. ಕಿರಿಯ ಶಾಸಕನಾಗಿ ಕ್ಷೇತ್ರದ ಯಾವುದೇ ಮಾಜಿ ಶಾಸಕರು, ಹಿರಿಯರು ಸಲಹೆ ಕೊಟ್ಟರೂ ಸ್ವೀಕರಿಸಿ ಕ್ಷೇತ್ರದ ಅಭಿವೃದ್ಧಿಗೆ ಸ್ಪಂದಿಸುವೆ"...
ವಿಜಯನಗರದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ವೈದ್ಯಕೀಯ ಕಾಲೇಜನ್ನು ಸಂಪೂರ್ಣವಾಗಿ ಸರ್ಕಾರದ ಒಡೆತನದಲ್ಲೇ ಸ್ಥಾಪಿಸಲು ಹಾಗೂ ಪಿಪಿಪಿ ಮಾದರಿಯನ್ನು ಕೈಬಿಡಲು ವೈದ್ಯಕೀಯ ಕಾಲೇಜು ಹೋರಾಟ ಸಮಿತಿ ಆಗ್ರಹಿಸಿದೆ. ಈ ಸಂಬಂಧ ವಿಜಯಪುರ ನಗರದ ಶ್ರೀ ಸಿದ್ದೇಶ್ವರ...
ವಿಜಯಪುರದಲ್ಲಿ ಖಾಸಗಿ ಸಹಭಾಗಿತ್ವವಿಲ್ಲದೆ ಸರ್ಕಾರಿ ಸ್ವಾಮ್ಯದ ವೈದ್ಯಕೀಯ ಕಾಲೇಜು ಸ್ಥಾಪಿಸುವಂತೆ ಆಗ್ರಹಿಸಿ ಹೋರಾಟ ಸಮಿತಿಯ ನಿಯೋಗವು ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಮನವಿ ಸಲ್ಲಿಸಿತು.
ಕೃಷ್ಣಾ ನದಿಯ ಆಲಮಟ್ಟಿ ಆಣೆಕಟ್ಟೆಗೆ ಬಾಗಿನ ಅರ್ಪಿಸಲು ಆಗಮಿಸಿದ್ದ ಮುಖ್ಯಮಂತ್ರಿ...
ವಿಜಯಪುರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಬೇಕು ಎಂಬುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರನ್ನು ಅನೇಕ ಬಾರಿ ಭೇಟಿ ಮಾಡಿ ಮನವಿ ಮಾಡಿದ್ದೇನೆ. ಸಚಿವ ಶಿವಾನಂದ ಪಾಟೀಲ...