ಬೆಂ.ಗ್ರಾ | ಬಡ್ತಿಗಾಗಿ ಸುಳ್ಳು ಜಾತಿ ಪ್ರಮಾಣಪತ್ರ; ಸಿಕ್ಕಿಬಿದ್ದ ಮಾಜಿ ಶಾಸಕರ ಪತ್ನಿ

ಕಾಲೇಜಿನ ಬಡ್ತಿ ಪಡೆಯಲು ಮಾಜಿ ಶಾಸಕರ ಪತ್ನಿಯೊಬ್ಬರು ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ್ದು, ಇದೀಗ ಸಿಕ್ಕಿಬಿದ್ದಿದ್ದಾರೆ. ಅವರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದ...

ಬಜೆಟ್‌ 23-24 | ಡಿಕೆ‌ ಶಿವಕುಮಾರ್ ಕ್ಷೇತ್ರ ಕನಕಪುರಕ್ಕೆ ಹೊಸ ವೈದ್ಯಕೀಯ ಕಾಲೇಜು ಘೋಷಣೆ

ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನಲ್ಲಿ ಒಂದು ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು. ವೈದ್ಯಕೀಯ ಶಿಕ್ಷಣ ವಿಚಾರವಾಗಿ ಬಜೆಟ್‌ನಲ್ಲಿ ವಿಷಯ ಪ್ರಸ್ತಾಪಿಸಿ,...

ರಾಮ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳಿಗೆ ನೀಡಲಾದ ಸಾಂಬಾರ್‌ನಲ್ಲಿ ಸತ್ತ ಇಲಿ ಪತ್ತೆ!

ವಿದ್ಯಾರ್ಥಿಗಳಿಗೆ ನೀಡಲಾದ ಸಸ್ಯಾಹಾರಿ ಸಾಂಬಾರ್‌ನಲ್ಲಿ ಸತ್ತ ಇಲಿ ಪತ್ತೆಯಾದ ವಿಲಕ್ಷಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಹಾಪುರ್‌ನಲ್ಲಿರುವ ರಾಮಾ ಮೆಡಿಕಲ್ ಕಾಲೇಜಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳಿಗೆ ನೀಡಲಾದ ಸಸ್ಯಾಹಾರಿ ಸಾಂಬಾರ್‌ನಲ್ಲಿ ಸತ್ತ ಇಲಿ ಪತ್ತೆಯಾಗಿದ್ದು, ಇದರ...

ಧಾರವಾಡ | ಡಿಮಾನ್ಸ್‌ನಲ್ಲಿ ಅಸ್ಪೃಶ್ಯತೆ ಆಚರಣೆ

ಪರಿಶಿಷ್ಟರು ಎಂಬ ಕಾರಣಕ್ಕಾಗಿ ಧಾರವಾಡ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ (ಡಿಮಾನ್ಸ್‌) ಕರ್ತವ್ಯ ನಿರ್ವಹಿಸಲು ಅವಕಾಶ ನಿರಾಕರಿಸಿ, ಅಸ್ಪೃಶ್ಯತೆ ಆಚರಣೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಅವರು ಸೇವೆ ಸಲ್ಲಿಸಲು ತಕ್ಷಣ...

ಜನಪ್ರಿಯ

ರಂಗಭೂಮಿ ನಿರ್ದೇಶಕ, ಕಲಾವಿದ ಕಲ್ಲಪ್ಪ ಪೂಜೇರ ಅವರಿಗೆ ಸನ್ಮಾನ

ಕರ್ನಾಟಕ ವಿದ್ಯಾವರ್ಧಕ ಸಂಘದ ವತಿಯಿಂದ 71ನೇ ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ಧಾರವಾಡ...

1 ಲಕ್ಷ ಮನೆ, 93 ಸಾವಿರ ನಿವೇಶನ, ₹10,252 ಕೋಟಿ ವೆಚ್ಚದ ಹೆದ್ದಾರಿ ಅಭಿವೃದ್ಧಿಗೆ ಸಂಪುಟ ಅಸ್ತು

ಬೆಂಗಳೂರಿಗೆ ₹2,321 ಕೋಟಿ ವೈಟ್ ಟಾಪಿಂಗ್, 2,000 ಇ–ಬಸ್, ಕೆಪಿಎಸ್‌ಸಿ ಸದಸ್ಯೆ...

ಯುಪಿಯಲ್ಲಿ ಕ್ರಾಂತಿಯಾಗಲಿದೆ, ಪ್ರವಾಹ ಉಕ್ಕಲಿದೆ: ಆಜಮ್ ಖಾನ್ ರಣ ಕಹಳೆ

ಉತ್ತರಪ್ರದೇಶ ಚುನಾವಣೆಯಲ್ಲಿ ಕ್ರಾಂತಿ ಘಟಿಸಲಿದೆ, ಪ್ರವಾಹವೇ ಉಕ್ಕಿ ಹರಿಯಲಿದೆ (ಚುನಾವ್ ನಹೀ...

ನೆರೆಯ ದೇಶ ಭಯೋತ್ಪಾದನೆ ನಿಲ್ಲಿಸದೆ ಮಾತುಕತೆ ಅಸಾಧ್ಯ: ಪಾಕ್ ವಿದ್ಯಾರ್ಥಿ ಪ್ರಶ್ನೆಗೆ ರಾಹುಲ್ ಉತ್ತರ

ಭಾರತದಲ್ಲಿ ಭಯೋತ್ಪಾದನೆಗೆ ಪಾಕಿಸ್ತಾನ ನೀಡುತ್ತಿರುವ ಬೆಂಬಲ ಮತ್ತು ಪ್ರೋತ್ಸಾಹವೇ ಉಭಯ ದೇಶಗಳ...

Tag: ವೈದ್ಯಕೀಯ ಕಾಲೇಜು