ದಾವಣಗೆರೆ | ಕಟ್ಟಡ ಮತ್ತು ಮೆಕಾನಿಕ್ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಜನಶಕ್ತಿಯ ಪ್ರತಿಭಟನೆ

ಕರ್ನಾಟಕ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯು ಜಾರಿಗೆ ಬಂದು 18 ವರ್ಷ ಕಳೆಯುತ್ತಿದ್ದು, ಹಲವಾರು ಸಮಸ್ಯೆಗಳಿವೆ. ಮಂಡಳಿಯಲ್ಲಿ ಸಾವಿರಾರು ಕೋಟಿ ರೂಪಾಯಿ ಭ್ರಷ್ಟಾಚಾರದಿಂದಾಗಿ ಹಾಳಾಗುತ್ತಿವೆ. ಕೆಲವು ನೈಜಕಟ್ಟಡ ಕಾರ್ಮಿಕರು ಸೌಲಭ್ಯಗಳಿಂದ ವಂಚಿತರಾಗಿಯೇ ಉಳಿದಿದ್ದಾರೆ....

ಒಂದೇ ವರ್ಷದಲ್ಲಿ ಲಕ್ಷಾಂತರ ರೂಪಾಯಿ ವೈದ್ಯಕೀಯ ಬಿಲ್‌ ಕ್ಲೈಮ್ ಮಾಡಿಕೊಂಡ ವಿಧಾನ ಪರಿಷತ್‌ ಸದಸ್ಯರು

2023ರ ಮೇ 1 ರಿಂದ 2024ರ ಜುಲೈವರೆಗೆ ವಿಧಾನ ಪರಿಷತ್ ಸದಸ್ಯರು ಅನಾರೋಗ್ಯದ ಹೆಸರಿನಲ್ಲಿ ಲಕ್ಷಾಂತರ ರೂಪಾಯಿಗಳಷ್ಟು ವೈದ್ಯಕೀಯ ಬಿಲ್‌ಗಳನ್ನು ಕ್ಲೈಮ್ ಮಾಡಿಕೊಂಡಿದ್ದಾರೆ. ನೈಜ ಹೋರಾಟಗಾರರ ವೇದಿಕೆ ಮುಖಂಡ ಎಚ್ ಎಂ ವೆಂಕಟೇಶ್ ಅವರ...

ಜನಪ್ರಿಯ

9ನೇ ದಿನಕ್ಕೆ ಕಾಲಿಟ್ಟ ‘ಆಶಾ’ ಅಹೋರಾತ್ರಿ ಧರಣಿ: ಬೇಡಿಕೆಗಳ ಈಡೇರಿಕೆಗೆ ನಟಿ ತಾರಾ, ರಮ್ಯಾ ಒತ್ತಾಯ!

ಬಿಸಿಲು, ಮಳೆ, ಚಳಿಯನ್ನೂ ಲೆಕ್ಕಿಸದೆ ಮನೆಮನೆಗೆ ತೆರಳಿ ಸಾರ್ವಜನಿಕರ ಆರೋಗ್ಯ ಕಾಪಾಡುವ...

ಡಾ. ಎಚ್. ದಂಡಪ್ಪ ಅವರಿಗೆ ಪ್ರತಿಷ್ಠಿತ ಕನಕಶ್ರೀ ಪ್ರಶಸ್ತಿ

ಪ್ರಸಕ್ತ ಸಾಲಿನ ಪ್ರತಿಷ್ಠಿತ ಕನಕಶ್ರೀ ಪ್ರಶಸ್ತಿಗೆ ಹಿರಿಯ ಸಾಹಿತಿ ಹಾಗೂ ಸಂಶೋಧಕ...

ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು: ತಪ್ಪಿತಸ್ಥರಿಗೆ 10 ವರ್ಷ ಜೈಲು, 10 ಕೋಟಿ ರೂ. ದಂಡಕ್ಕೆ ಶಿಫಾರಸು!

ಮಹಾರಾಷ್ಟ್ರ ಲೋಕಸೇವಾ ಆಯೋಗದ (MPSC) ನೇಮಕಾತಿ ಪರೀಕ್ಷೆಗಳಲ್ಲಿ ಪದೇ ಪದೇ ಕೇಳಿಬರುತ್ತಿರುವ...

ಈ ದಿನ ಸಂಪಾದಕೀಯ | ಹಳಿ ತಪ್ಪಿದ ಕೇಂದ್ರದ ಉದ್ಯಮ ನೀತಿ

ಕೇಂದ್ರ ಸರ್ಕಾರಕ್ಕೆ ಹನ್ನೆರಡು ವರ್ಷದ ಸುದೀರ್ಘ ಅವಧಿಯ ಆಡಳಿತದ ನಂತರ ತನ್ನ...

Tag: ವೈದ್ಯಕೀಯ ವೆಚ್ಚ