MBBS ಹಾಗೂ ವೈದ್ಯಕೀಯ ಸ್ನಾತಕೋತ್ತರ (PG) ಪದವೀಧರರಿಗೆ ಸರ್ಕಾರ ವಿಧಿಸಿರುವ ಕಡ್ಡಾಯ ಗ್ರಾಮೀಣ ಸೇವೆಯಿಂದ ವಿನಾಯಿತಿ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಗ್ರಾಮೀಣ ಮತ್ತು ಹಿಂದುಳಿದ ಪ್ರದೇಶಗಳ ಜನರಿಗೆ ಸೂಕ್ತ ವೈದ್ಯಕೀಯ ಸೇವೆ...
ವೈದ್ಯಕೀಯ ವಿದ್ಯಾರ್ಥಿಗಳಿಗೆ ಗ್ರಾಮೀಣ ಸೇವೆಯನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ರಾಷ್ಟ್ರಾದ್ಯಂತ ಅನ್ವಯವಾಗುವಂತೆ ಏಕರೂಪದ ನೀತಿಯನ್ನು ಜಾರಿಗೆ ತರುವ ಬಗ್ಗೆ ಸುಪ್ರೀಂ ಕೋರ್ಟ್ ಶುಕ್ರವಾರ ಒಲವು ತೋರಿದೆ. ಈ ಕುರಿತು ಕೇಂದ್ರ ಸರ್ಕಾರದ ನಿರ್ದೇಶನಗಳನ್ನು ಪಡೆಯುವುದಾಗಿ...