ಕೋವಿಡ್ ಸಾಂಕ್ರಾಮಿಕದ ಮೊದಲ ಮತ್ತು ಎರಡನೇ ಅಲೆಯ ಸಂದರ್ಭದಲ್ಲಿ ಸಾವನ್ನಪ್ಪಿದ್ದ ವೈದ್ಯರ ಕುಟುಂಬಕ್ಕೆ ಪರಿಹಾರ ನೀಡಿರುವ ಬಗ್ಗೆ ಮಾಹಿತಿಯನ್ನು ನೀಡಲು ಸರ್ಕಾರ ನಿರಾಕರಿಸಿದೆ. ಈ ಬಗ್ಗೆ ಮಾಹಿತಿ ಕೋರಿ ಆರ್‌ಟಿಐ ಅರ್ಜಿ ಸಲ್ಲಿಸಲಾಗಿತ್ತು....
ರಾಯಚೂರು ನಗರದ ಸಿಯಾತಲಾಬ ಬಡಾವಣೆಯಲ್ಲಿ ಹೊಸದಾಗಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸ್ಥಾಪಿಸಬೇಕೆಂದು ಆಗ್ರಹಿಸಿ ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿ ಮುಖಂಡರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ರಾಯಚೂರು ನಗರದ ಸಿಯಾತಲಾಬ ಬಡಾವಣೆಯು ಕಾರ್ಮಿಕರು...
ಐದಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳ ತಂಡವು ಹಾಲಿನ ವಾಹನವನ್ನೇ ಲೂಟಿಗೈದ ಘಟನೆ ರಾಜಸ್ಥಾನದ ಜೋಧ್‌ಪುರ ನಗರದ ಮಥುರಾದಾಸ್ ಮಾಥುರ್ ಆಸ್ಪತ್ರೆ ಬಳಿ ಭಾನುವಾರ ನಡೆದಿದೆ. ಈ ವೈದ್ಯರು ಖೀರ್ ಮಾಡಲೆಂದು ಹಾಲಿನ ವಾಹನದೊಂದಿಗೆ...
ಆರೋಗ್ಯ ತಪಾಸಣೆ ಮಾಡುವ ನೆಪದಲ್ಲಿ ವೈದ್ಯರೊಬ್ಬರು ಯುವತಿಯ ಶರ್ಟ್ ಬಿಚ್ಚಿಸಿ ಅಸಭ್ಯವಾಗಿ ವರ್ತನೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ವೈದ್ಯರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ. ಸದ್ಯ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್...
ವಿಪರೀತ ಸುಡುವ ಬಿಸಿಲಿನ ಹಿನ್ನಲೆಯಲ್ಲಿ ಸುಮಾರು 13 ಮಂದಿಗೆ ವಾಂತಿ ಬೇಧಿ ಕಾಣಿಸಿಕೊಂಡ ಪರಿಣಾಮ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಹಾಗೂ ಸಿಬ್ಬಂದಿ ವರ್ಗದರು ಕೂಡಲೇ ಸ್ಥಳಕ್ಕೆ ಧಾವಿಸಿ ಚಿಕಿತ್ಸೆ ನೀಡುವ ಮೂಲಕ...