ಪ್ರಸವ ಪೂರ್ವದಲ್ಲಿ ಭ್ರೂಣಲಿಂಗಪತ್ತೆ ಮಾಡುವುದು ಕಾನೂನು ಬಾಹಿರವಾಗಿದೆ. ಮತ್ತು ಸಮಾಜದಲ್ಲಿ ಗಂಡು, ಹೆಣ್ಣು ಎನ್ನುವ ಲಿಂಗ ತಾರತಮ್ಯಕ್ಕೆ ಕಾರಣವಾಗುತ್ತದೆ. ಯಾವುದೇ ಕಾರಣಕ್ಕೂ ಇಂತಹ ಕೃತ್ಯಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕೆಂದು ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್...
ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕು ಆಸ್ಪತ್ರೆಗೆ ದಿನನಿತ್ಯ ಮದ್ಯಪಾನ ಮಾಡಿ ಬರುತ್ತಿದ್ದ ಆಸ್ಪತ್ರೆಯ ವೈದ್ಯಾಧಿಕಾರಿ ಈರಣ್ಣ ಅವರನ್ನು ಆರೋಗ್ಯ ಇಲಾಖೆ ಅಮಾನತು ಮಾಡಿದೆ. ತನಿಖೆಗೆ ಆದೇಶಿಸಿದೆ.
ವೈದ್ಯಾಧಿಕಾರಿ ಈರಣ್ಣ ಅವರು ದಿನನಿತ್ಯ ಮದ್ಯಪಾನ ಮಾಡಿ...
ಮಂಡ್ಯ ಜಿಲ್ಲೆಯ ನಾಗಮಂಗಲದ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಡಾ.ವೆಂಕಟೇಶ್ ವಿರುದ್ದ ಕೇಳಿ ಬಂದಿರುವ ಹಣ ದುರುಪಯೋಗದ ದೂರುಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ತಂಡವನ್ನು ರಚಿಸಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ.
ನಿಕಟಪೂರ್ವ ಆಡಳಿತ...
ದಲಿತ ಸಮುದಾಯಕ್ಕೆ ಸೇರಿದ ವೈದ್ಯೆಯನ್ನು ನಿಂದಿಸಿರುವ ಅರಕಲಗೂಡು ಸಾರ್ವಜನಿಕ ಆಸ್ಪತ್ರೆಯ ಪ್ರಭಾರಿ ಆಡಳಿತ ವೈದ್ಯಾಧಿಕಾರಿ ಡಾ. ಸ್ವಾಮಿಗೌಡ ಅವರನ್ನು ಕೂಡಲೇ ಬಂಧಿಸಿ ಸೇವೆಯಿಂದ ಅಮಾನತು ಮಾಡುವಂತೆ ಹಾಸನ ನಗರದಲ್ಲಿ ಜನಪರ ದಲಿತ, ಜನಪರ...