ಸರ್ಕಾರ ಗೃಹ ಬಂಧನಕ್ಕೆ ಒಳಪಡಿಸುವ ಭೀತಿಯಿಂದ ಆಂಧ್ರ ಪ್ರದೇಶದ ಕಾಂಗ್ರೆಸ್ ಮುಖ್ಯಸ್ಥೆ ವೈ ಎಸ್ ಶರ್ಮಿಳಾ ಅವರು ರಾತ್ರಿಯಿಡಿ ಕಾಂಗ್ರೆಸ್ ಕಚೇರಿಯಲ್ಲೇ ಕಳೆದಿದ್ದಾರೆ. ಶರ್ಮಿಳಾ ರಾತ್ರಿಯಿಡಿ ವಾಸ್ತವ್ಯ ಮಾಡಿರುವ ವಿಡಿಯೋ ಎಲ್ಲಡೆ ವೈರಲ್...
ಆಂಧ್ರ ಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈ.ಎಸ್.ಶರ್ಮಿಳಾ ಅವರನ್ನು ಮಂಗಳವಾರ ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಕಾಂಗ್ರೆಸ್ ಹೈಕಮಾಂಡ್ ನೇಮಕ ಮಾಡಿದೆ.
ವೈಎಸ್‌ಆರ್ ತೆಲಂಗಾಣ ಪಕ್ಷವನ್ನು (ವೈಎಸ್‌ಆರ್‌ಟಿಪಿ) ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸುವುದಾಗಿ...
ವೈಎಸ್‌ಆರ್ ತೆಲಂಗಾಣ ಕಾಂಗ್ರೆಸ್ ಪಕ್ಷದ ಸಂಸ್ಥಾಪಕಿ ವೈ ಎಸ್ ಶರ್ಮಿಳಾ ನವದೆಹಲಿಯ ಎಐಸಿಸಿ ಮುಖ್ಯ ಕಚೇರಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಮುಖ ನಾಯಕ ರಾಹುಲ್ ಗಾಂಧಿ ಸಮ್ಮುಖದಲ್ಲಿ ಇಂದು ಕಾಂಗ್ರೆಸ್ ಸೇರ್ಪಡೆಯಾದರು.
ನಂತರ...
ವೈಎಸ್‌ಆರ್ ತೆಲಂಗಾಣ ಪಕ್ಷದ ಮಾಜಿ ಅಧ್ಯಕ್ಷೆ ಹಾಗೂ ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್‌ಮೋಹನ್ ರೆಡ್ಡಿ ಸಹೋದರಿ ವೈ ಎಸ್ ಶರ್ಮಿಳಾ ಜನವರಿ 4ರಂದು ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆಯಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಆಂಧ್ರ...
ತೆಲಂಗಾಣ ರಾಜ್ಯದಲ್ಲಿ ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಸ್ಪರ್ಧಿಸುವುದಿಲ್ಲ ಎಂದು ವೈಎಸ್‌ಆರ್ ತೆಲಂಗಾಣ ಪಕ್ಷದ ಮುಖ್ಯಸ್ಥೆ ವೈ ಎಸ್ ಶರ್ಮಿಳಾ ಇಂದು ಹೇಳಿದ್ದಾರೆ. ಅಲ್ಲದೆ ಇದೇ ಸಂದರ್ಭದಲ್ಲಿ ತಾವು...