ಬಿಹಾರದಲ್ಲಿ ನಡೆದ 'ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಸಮಯದಲ್ಲಿ ಮತದಾರರ ಪಟ್ಟಿಯಿಂದ ಅಳಿಸಿಹಾಕಲಾದ 65 ಲಕ್ಷ ಜನರ ಹೆಸರುಗಳನ್ನು ಭಾರತೀಯ ಚುನಾವಣಾ ಆಯೋಗವು ಸಾರ್ವಜನಿಕಗೊಳಿಸಿದೆ ಎಂದು ವರದಿಯಾಗಿದೆ.
ಇತ್ತೀಚೆಗೆ ಸುಪ್ರೀಂ ಕೋರ್ಟ್,...
ಮತದಾರರ ಪಟ್ಟಿಯಲ್ಲಿ ಓರ್ವ ಮಹಿಳೆಯ ಹೆಸರು ಆರು ಬಾರಿ ನೋಂದಣಿಯಾಗಿರುವ ಪ್ರಕರಣದ ಮಹಾರಾಷ್ಟ್ರದಲ್ಲಿ ಬೆಳಕಿಗೆ ಬಂದಿದೆ. ಪಾಲ್ಘರ್ ಜಿಲ್ಲೆಯ ನಲಸೋಪಾರ ನಿವಾಸಿಯಾಗಿರುವ ಮಹಿಳೆಯ ಹೆಸರು ವಿಭಿನ್ನ ಫೋಟೋಗಳೊಂದಿಗೆ ನೋಂದಣಿಯಾಗಿದ್ದು, ಅವರ ಹೆಸರಿನಲ್ಲಿ ಆರು...
ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆಯುತ್ತಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಮತ ಕಳವು ನಡೆದಿದೆ ಎಂದು ವಿಪಕ್ಷಗಳು ಆರೋಪಿಸುತ್ತಿವೆ ಮತ ಕಳವು ವಿಚಾರವಾಗಿ 'ವೋಟ್ ಚೋರಿ' ಎಂಬ ಪದ ಬಳಸಿ ಚುನಾವಣಾ ಆಯೋಗದ ವಿರುದ್ಧ...
ಚುನಾವಣಾ ವಸ್ತಿಲಿನಲ್ಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆಗಾಗಿ ನಡೆಯುತ್ತಿರುವ ವಿವಾದಾತ್ಮಕ ವಿಶೇಷ ತೀವ್ರ ಪರಿಷ್ಕರಣೆ (Special Intensive Revision - SIR)ಯಲ್ಲಿ ಗಂಭೀರ ಲೋಪಗಳು ಎದ್ದುಕಾಣುತ್ತಿವೆ. ಚುನಾವಣಾ ಆಯೋಗವು ಮೃತಪಟ್ಟಿದ್ದಾರೆಂದು ಉಲ್ಲೇಖಿಸಿ ಮತದಾರರ...