ಚಿಕ್ಕಮಗಳೂರು ತಾಲೂಕಿನ ಹೊರವಲಯದ ತೇಗೂರು ಗ್ರಾಮದ ಬಳಿ ಟ್ರ್ಯಾಕ್ಟರ್ಗೆ ಕಟ್ಟಿದ್ದ ಹಗ್ಗ ಕುತ್ತಿಗೆಗೆ ಸಿಲುಕಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.
ಮೃತ ವ್ಯಕ್ತಿ ಮಹಮ್ಮದ್ ಗೌಸ್ ಖಾನ್, ಪತ್ನಿ...
ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ ಘಟನೆ ನಡೆದಿದೆ.
ಹತ್ಯೆಯಾದ ಮೃತ ವ್ಯಕ್ತಿ ಮಂಜುನಾಥಸ್ವಾಮಿ (58), ಎನ್ನಲಾಗಿದೆ. ಅವಿವಾಹಿತನಾಗಿದ್ದ ಮಂಜುನಾಥಸ್ವಾಮಿ ಕಲ್ಲಹಳ್ಳಿ ಗ್ರಾಮದಲ್ಲೇ ಒಂಟಿಯಾಗಿ ವಾಸವಾಗಿದ್ದ. ಮೂವತ್ತು ವರ್ಷಗಳ...
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ತಲೆಕೊಟ್ಟ ಅನಾಮಧೇಯ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾತ್ರಿ ನಗರದ ಬಸ್ ನಿಲ್ದಾಣದ ಹತ್ತಿರ ನಡೆದಿದೆ.
ಬಸ್ ಚಲಿಸುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಏಕಾಏಕಿ ನುಗ್ಗಿದ ಪರಿಣಾಮ ಬಸ್ ಅವರ ತಲೆ...
ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕು ಮೇಗುಂದ ಹೋಬಳಿ ಅಗಳಗಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎತ್ತಿನಟ್ಟಿ, ದಿಟ್ಟೆಕೊಪ್ಪ ಗ್ರಾಮದ ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಕಾಡುಕೋಣ ತಿವಿದು ಸಾಯಿಸಿರುವ ಘಟನೆ ಮಂಗಳವಾರ ನಡೆದಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು |...
ಸಕಲೇಶಪುರ: ಆತ್ಮಹತ್ಯೆಗೆ ಯತ್ನಿಸಿ ಹೇಮಾವತಿ ಸೇತುವೆಯಿಂದ ನದಿಗೆ ಹಾರಿದ್ದ ವ್ಯಕ್ತಿಯನ್ನು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ತಾಲೂಕು ಆಡಳಿತ ಹಾಗೂ ಪೊಲೀಸರ ಸಮಯೋಚಿತ ಕಾರ್ಯಾಚರಣೆಯಿಂದ ಜೀವಂತವಾಗಿ ರಕ್ಷಿಸಿರುವ ಘಟನೆ ಸಕಲೇಶಪುರ ಪಟ್ಟಣದಲ್ಲಿ...