ಗ್ರಾನೈಟ್ ಗಣಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಸುವ ವೇಳೆ ಸಿಡಿಮದ್ದು ಸ್ಫೋಟ ಸಂಭವಿಸಿ ಕಾರ್ಮಿಕನೊಬ್ಬ ಮೃತಪಟ್ಟಿದ್ದು ಮತ್ತೊಬ್ಬ ಕಾರ್ಮಿಕನಿಗೆ ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆ ಲಿಂಗಸುಗೂರು ತಾಲ್ಲೂಕು ಮಾಕಾಪುರದ ಗಣಿಯಲ್ಲಿ ನಡೆದಿದೆ.
ವೆಂಕಟೇಶ (38) ಮೃತಪಟ್ಟ...
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಗೆ ದೂರು ನೀಡಲು ಹೋದ ವ್ಯಕ್ತಿಯನ್ನು ಪೊಲೀಸರು ಹಲ್ಲೆ ನಡೆಸಿದ ಪರಿಣಾಮ ವ್ಯಕ್ತಿ ಠಾಣೆಯಲ್ಲಿ ಸಾವನ್ನಪ್ಪಿದ ಆರೋಪ ಕೇಳಿ ಬಂದಿದೆ.
ರಾಯಚೂರು ನಗರದ ಐಬಿ ರಸ್ತೆಯ ಈಶ್ವರ ನಗರ...
ಧಾರಾಕಾರ ಮಳೆಗೆ ಹೊಲದಲ್ಲಿದ್ದ ಮರದ ಕೆಳಗೆ ನಿಂತಾಗ ಸಿಡಿಲು ಬಡಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಬಳಗಾನೂರು ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಮಲ್ಲಪ್ಪ ಬಡಿಗೇರ (54) ಮೃತ ವ್ಯಕ್ತಿ...
ನಾರಾಯಣಪುರ ಬಲದಂಡೆ ಮುಖ್ಯ ಕಾಲುವೆಯಲ್ಲಿ ವ್ಯಕ್ತಿಯೋರ್ವ ಕೊಚ್ಚಿಕೊಂಡು ಹೋಗುತ್ತಿರುವುದನ್ನು ನೋಡಿ ಮಹಿಳೆಯೊಬ್ಬಳು ಉಟ್ಟ ಸೀರೆಯನ್ನು ಬಿಚ್ಚಿ ಕೊಟ್ಟು ಜೀವ ಉಳಿಸಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ರೋಡಲ್ ಬಂಡ ಗ್ರಾಮದ ಹೊರವಲಯದಲ್ಲಿ...