ರಾಯಚೂರು | ಪದೇ-ಪದೇ ವಿದ್ಯುತ್ ವ್ಯತ್ಯಯ: ಗ್ರಾಮಸ್ಥರಿಂದ ಪ್ರತಿಭಟನೆ

ದೇವದುರ್ಗ ತಾಲ್ಲೂಕು ಗಲಗ ಗ್ರಾಮದಲ್ಲಿ ಪದೇ ಪದೇ ಉಂಟಾಗುತ್ತಿರುವ ವಿದ್ಯುತ್ ವ್ಯತ್ಯಯವನ್ನು ಖಂಡಿಸಿ ಗ್ರಾಮಸ್ಥರು ಕೆಇಬಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಗ್ರಾಮಸ್ಥರು ಕೆಇಬಿ ಕಚೇರಿ ಎದುರು ಜಮಾಯಿಸಿ,...

ಚಿಕ್ಕಮಗಳೂರು | ಜ. 21ರಂದು ವಿದ್ಯುತ್ ವ್ಯತ್ಯಯ

ಚಿಕ್ಕಮಗಳೂರು ಭಾಗದ ಗ್ರಾಮೀಣ ವ್ಯಾಪ್ತಿಯಲ್ಲಿ 11 ಕೆ.ವಿ ಫೀಡ‌ರ್ ಮಾರ್ಗವನ್ನು ಸ್ಥಳಾಂತರಿಸುವ ಕಾಮಗಾರಿ ನಡೆಯುತ್ತಿರುವುದರಿಂದ ಜ. 21 ರಂದು ವಿವಿಧ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಾಸವಾಗಲಿದೆ. ಹಿರೇಮಗಳೂರಿನ 66/11 ಕೆ.ವಿ. ವಿತರಣಾ ಕೇಂದ್ರದ ವ್ಯಾಪ್ತಿಗೆ ಬರುವ...

ಚಿಕ್ಕಮಗಳೂರು | ಜ. 5, 6ರಂದು ಹಲವೆಡೆ ವಿದ್ಯುತ್ ವ್ಯತ್ಯಯ  

ಚಿಕ್ಕಮಗಳೂರು ನಗರ ಉಪ ವಿಭಾಗದ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬಗಳ ಸ್ಥಳಾಂತರ ಕಾಮಗಾರಿ ನಡೆಯಲಿರುವುದರಿಂದ ಜನವರಿ 5:ಮತ್ತು 6 ರಂದು ವಿವಿಧ ಬಡಾವಣೆಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.  ಹಾಲೇನಹಳ್ಳಿಯಿಂದ ಅಲ್ಲಂಪುರ ರಸ್ತೆಯವರೆಗೆ ಲೋಕೋಪಯೋಗಿ ಇಲಾಖೆಯ...

ವಿರಾಜಪೇಟೆ | ವರ್ತಕರ ಸಂಘದಿಂದ ಸಮರ್ಪಕ ವಿದ್ಯುತ್ ಸರಬರಾಜು ಮಾಡುವಂತೆ ಒತ್ತಾಯ

ಕೊಡಗು ಜಿಲ್ಲೆ, ವಿರಾಜಪೇಟೆಯಲ್ಲಿ ಸಮರ್ಪಕ ವಿದ್ಯುತ್ ಸರಬರಾಜು ಆಗದೆ ಅಡಚಣೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಸಮರ್ಪಕವಾಗಿ ವಿದ್ಯುತ್ ಒದಗಿಸುವಂತೆ ಒತ್ತಾಯಿಸಿ ವರ್ತಕರ ಸಂಘದ ವತಿಯಿಂದ ಚೆಸ್ಕಾಂಗೆ ಮನವಿ ಪತ್ರ ಸಲ್ಲಿಸಿದರು. ವಿರಾಜಪೇಟೆಯ ವರ್ತಕರ ಸಂಘದ ಅಧ್ಯಕ್ಷ...

ಸೆ.16 ರಂದು ಮಂಗಳೂರು ನಗರಕ್ಕೆ ನೀರು ಸರಬರಾಜಿನಲ್ಲಿ ವ್ಯತ್ಯಯ

ಮಂಗಳೂರು ಮಹಾನಗರಕ್ಕೆ ನೀರು ಪೂರೈಕೆ ಮಾಡುವ ತುಂಬೆ ಸ್ಥಾವರದಲ್ಲಿ ಮತ್ತು ಮೆಸ್ಕಾಂನವರ ತುರ್ತು ದುರಸ್ತಿ ಕಾಮಗಾರಿ ಹಿನ್ನೆಲೆಯಲ್ಲಿ ಸೆ.16 ರಂದು ಬೆಳಗ್ಗೆ 8ರಿಂದ ಸಂಜೆ 5 ಗಂಟೆಯವರೆಗೆ ನಗರಕ್ಕೆ ಸಂಪೂರ್ಣವಾಗಿ ನೀರು ನಿಲುಗಡೆಗೊಳಿಸಲಾಗುತ್ತಿದೆ...

ಜನಪ್ರಿಯ

ನಮ್ಮ‌ ಪ್ರಸ್ತಾಪಗಳನ್ನು ರಾಷ್ಟ್ರಪತಿ ನಿರಾಕರಿಸಿದ್ದು ಅಚ್ಚರಿ ಮೂಡಿಸಿದೆ, ಸಾಕ್ಷ್ಯ ಕೇಳಿದ್ದಾರೆ – ಕೊಡುತ್ತೇವೆ: ರಾಹುಲ್ ಗಾಂಧಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿರುವ ಕುರಿತು ನಾವು ಎತ್ತಿರುವ ವಿಷಯವನ್ನು...

ಬೀದರ್‌ | ಜಿಪಂ 34, ತಾಪಂ 123 ಸ್ಥಾನಗಳ ಚುನಾವಣೆಗೆ ಕ್ಷೇತ್ರವಾರು ಕರಡು ಮೀಸಲಾತಿ ಪಟ್ಟಿ ಪ್ರಕಟ!

ರಾಜ್ಯ ಸರ್ಕಾರವು ಬೀದರ್‌ ಜಿಲ್ಲೆಯ 34 ಜಿಲ್ಲಾ ಪಂಚಾಯಿತಿ ಹಾಗೂ 123...

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...

ಹಾವೇರಿ | ರೈತರ ಬೇಡಿಕೆಗಳು ಇಡೇರದಿದ್ದಲ್ಲಿ ಸೆ. 13ಕ್ಕೆ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ: ರೈತ ಸಂಘ ಎಚ್ಚರಿಕೆ

"ಇದೇ ಸೆ.12ರಂದು ಕೇಂದ್ರ ಸರ್ಕಾರವು ರೈತರ ನಿಯೋಗವನ್ನು ಕರೆದಿದ್ದು ಆ ಸಭೆಯಲ್ಲಿ...

Tag: ವ್ಯತ್ಯಯ