ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಳವಾಗಿದ್ದು, ಪೊಲೀಸರು ಎಷ್ಟೇ ಕ್ರಮ ಕೈಗೊಂಡರು ಯುವಕರು ಮಾತ್ರ ಬುದ್ಧಿ ಕಲಿಯುತ್ತಿಲ್ಲ. ವ್ಹೀಲಿಂಗ್ ಮಾಡುತ್ತಿದ್ದ ಯುವಕನೊಬ್ಬ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದ ಘಟನೆ...
ಜೀವಕ್ಕೆ ಮಾರಕವಾಗಿರುವ ವ್ಹೀಲಿಂಗ್ ಮಾಡುವುದು ಅಪಾಯಕಾರಿ ಮಾಡಬೇಡಿ ಎಂದು ಬೆಂಗಳೂರು ಪೊಲೀಸರು ಎಷ್ಟೇ ಕರೆ ನೀಡಿದರೂ ಈ ಪುಂಡಾಟ ಮೆರೆಯುವ ಕೆಲವು ವ್ಹೀಲಿಂಗ್ ಗುಂಪು ರಾತ್ರಿಯಾಗುತ್ತಿದ್ದಂತೆ ಸಕ್ರಿಯವಾಗುತ್ತಿವೆ. ಮತ್ತೆ ವ್ಹೀಲಿಂಗ್ ಪುಂಡರ ಹುಚ್ಚಾಟ...