ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಕರ್ನಾಟಕದ ಬಳ್ಳಾರಿಯ ಶಬ್ಬೀರ್ ಎಂಬಾತನನ್ನು ಬಂಧಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಪ್ರಕರಣದಲ್ಲಿ ಆತನನ್ನು ಇನ್ನೂ ವಿಚಾರಣೆ ನಡೆಸಲಾಗುತ್ತಿದೆ....
ಬೆಂಗಳೂರಿನ ವೈಟ್‌ಫೀಲ್ಡ್ ಬಳಿಯ ಕುಂದಲಹಳ್ಳಿರುವ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಂಕಿತನ ಪತ್ತೆಗಾಗಿ ಎನ್‌ಐಎ ಅಧಿಕಾರಿಗಳು ಇದೀಗ ನಾಲ್ಕು ಫೋಟೋ ಬಿಡುಗಡೆ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಎನ್‌ಐಎ, ''ರಾಮೇಶ್ವರಂ...