ಪುರುಷ ಪ್ರಧಾನ ವ್ಯವಸ್ಥೆಯು ಹೆಣ್ಣಿನ ರೆಕ್ಕೆಗಳನ್ನು ಕಿತ್ತು ಬಿಸಾಕಿ, ಆಕೆ ಸದಾ ಅಧೀನದಲ್ಲಿ ಇರುವುದನ್ನು ಬಯಸುತ್ತದೆ. ಶಕ್ತಿಯಂತಹ ಯೋಜನೆಗಳಿಗೆ ಬರುವ ಟೀಕೆಗಳ ಹಿಂದೆ ಸ್ಪಷ್ಟವಾಗಿ ಪುರುಷಪ್ರಧಾನ ಮನಸ್ಥಿತಿ ಇರುತ್ತದೆ.
ಕರ್ನಾಟಕ ರಾಜ್ಯ ಸರ್ಕಾರ...
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಶಕ್ತಿ ಯೋಜನೆಯಡಿ 500 ಕೋಟಿ ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ ಹಿನ್ನೆಲೆಯಲ್ಲಿ ಇಂದು ಸಂಭ್ರಮಾಚರಣೆಯನ್ನು ಮಾಡಲಾಗುತ್ತಿದ್ದು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ಆರ್ಥಿಕವಾಗಿ ಸಬಲರಾಗಿದ್ದಾರೆ ಎಂದು ಜಿಲ್ಲಾ ಗ್ಯಾರಂಟಿ...
ಗ್ಯಾರಂಟಿ ಗೆಲುವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮಾರ್ಕೆಟಿಂಗ್ ಮಾಡಿಕೊಳ್ಳಬೇಕಾದ ಅಗತ್ಯವಿಲ್ಲ. ಮಾಡಿಕೊಳ್ಳುವುದೂ ಸರಿಯಲ್ಲ. ಆದರೆ ಮೋದಿಯಂತಹ ಮಹಾನ್ ಸುಳ್ಳುಗಾರರ ನಡುವೆ, ಜನರಿಗೆ ತಲುಪಿದ್ದನ್ನು, ಜನಕಲ್ಯಾಣವಾಗಿದ್ದನ್ನು ಹೇಳಿಕೊಳ್ಳುವ ಅಗತ್ಯವಿದೆ. ಇಲ್ಲದಿದ್ದರೆ, ಆಗಿದ್ದೆಲ್ಲ ನಮ್ಮಿಂದಲೇ ಎನ್ನುವ...
'ಶಕ್ತಿ' ವಿಷಯದ ಬಗ್ಗೆ ಹಿಂದೆ ನುಡಿದಿದ್ದ ತಮ್ಮ ಮಾತುಗಳನ್ನು ತಿರುಚಿರುವ ಪ್ರಧಾನಿ ನರೇಂದ್ರ ಮೋದಿ ನಡೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಖಂಡಿಸಿದ್ದಾರೆ.
ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ರಾಹುಲ್ ಗಾಂಧಿ, “ಮೋದಿ ಅವರಿಗೆ...
“ಗ್ಯಾರಂಟಿಗಳನ್ನು ವಿರೋಧಿಸುವವರನ್ನು ದೇಶದ್ರೋಹಿಗಳು ಎಂದರೆ ತಪ್ಪೇನಿಲ್ಲ” ಎಂದು ವಿಶ್ರಾಂತ ಕುಲಪತಿ ಡಾ.ಮಲ್ಲಿಕಾ ಘಂಟಿ ಅಭಿಪ್ರಾಯಪಟ್ಟರು.
ರಾಜ್ಯ ಸರ್ಕಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿರುವ ‘ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ಸಮಾವೇಶ, ಭಾರತದ ಸಂವಿಧಾನ ರಚನೆಯ...