ಸಾರಿಗೆ ನೌಕರರು ಸಂಬಳ ಇಲ್ಲದೆ ದುಡಿಯುವಂತಹ ದಿನಗಳು ದೂರವಿಲ್ಲ: ಮಾಜಿ ಸಿಎಂ ಬೊಮ್ಮಾಯಿ

'ಸಾರಿಗೆ ನಿಗಮಗಳು ಬಸ್‌ಗಳು ಡೀಸೆಲ್ ಇಲ್ಲದೆ ನಿಲ್ಲಬಹುದು' ಮೊದಲ ಕಂತಿನ ಹಣ ಈಗಾಗಲೇ ಸರ್ಕಾರದಿಂದ ಬಿಡುಗಡೆ ಮೊದಲ ತಿಂಗಳಿನಿಂದಲೇ ರಾಜ್ಯ ಸರ್ಕಾರ ಸಾರಿಗೆ ನಿಗಮಗಳಿಗೆ ಆರ್ಥಿಕ ಬರೆಯನ್ನು ಎಳೆದಿದೆ. ಪೂರ್ಣ ಪ್ರಮಾಣದಲ್ಲಿ ಹಣ ಒದಗಿಸಿದ್ದೇವೆ...

ಚಿಕ್ಕಬಳ್ಳಾಪುರ | ಸಂವಿಧಾನದ ಪೀಠಿಕೆ ಅಡಿಯಲ್ಲಿ ಕೆಲಸ ಮಾಡಬೇಕು: ಎನ್ ವೆಂಕಟೇಶ್

ಸಮಾನತೆ, ಸಹೋದರತೆ ಭ್ರಾತೃತ್ವವನ್ನು ಸಾರುವ ಭಾರತದ ಸಂವಿಧಾನದ ಪೀಠಿಕೆ ಅಡಿಯಲ್ಲಿ ನಾವು ಕೆಲಸ ಮಾಡಬೇಕು. ಸಂವಿಧಾನದ ಆಶಯದಂತೆ ಎಲ್ಲರು ಸಮಾನತೆಯಿಂದ ಬದುಕಲು ನಾವೆಲ್ಲ ಕೆಲಸ ಮಾಡಬೇಕು ಎಂದು ದಲಿತ ಸಂಘರ್ಷ ಸಮಿತಿ (ದಸಂಸ)...

ಸಾರಿಗೆ ಇಲಾಖೆಯಲ್ಲಿ 13 ಸಾವಿರ ಹುದ್ದೆ ತುಂಬಲು ಸರ್ಕಾರ ತೀರ್ಮಾನ: ಸಿಎಂ ಸಿದ್ದರಾಮಯ್ಯ ಭರವಸೆ

ಶಕ್ತಿ ಯೋಜನೆಯನ್ನು ರಾಜ್ಯದ ಮಹಿಳೆಯರು ಬಹಳ ಸಂತೋಷದಿಂದ ಸ್ವಾಗತಿಸಿದ್ದಾರೆ. ಒಂದು ತಿಂಗಳಲ್ಲಿ 18 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. ಕೆಲವು ಕಡೆ ಬಸ್‌ಗಳ ಕೊರತೆ ಇದೆ ಎಂಬ ಮಾಹಿತಿ ಬಂದಿದೆ. ಇದಕ್ಕಾಗಿ ಸಾರಿಗೆ ಇಲಾಖೆಯಲ್ಲಿ...

ಶಕ್ತಿ ಯೋಜನೆ | ಖಾಸಗಿ ಬಸ್​​ ಮಾಲೀಕರು, ಆಟೋ ಚಾಲಕರಿಗೆ ಭಾರೀ ತೊಂದರೆ: ಕುಮಾರಸ್ವಾಮಿ ಕಿಡಿ

ರಾಜ್ಯ ಸರ್ಕಾರ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುಕೂಲ ಮಾಡಿಕೊಟ್ಟಿರುವ ಶಕ್ತಿ ಯೋಜನೆ ಬಗ್ಗೆ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಬುಧವಾರದ ಕಲಾಪದಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯಪಾಲರ ಭಾಷಣದ ಚರ್ಚೆಯಲ್ಲಿ ಭಾಗಿಯಾಗಿ ಮಾತನಾಡಿದ...

‘ಶಕ್ತಿ’ ಯೋಜನೆಗೆ ತಿಂಗಳು: ಲಾಭ ಪಡೆದ 16.73 ಕೋಟಿ ಮಹಿಳೆಯರು, 402 ಕೋಟಿ ಟಿಕೆಟ್ ಮೊತ್ತ

ನಾಲ್ಕು ಸಾರಿಗೆ ನಿಗಮಗಳ ಪೈಕಿ ಬಿಎಂಟಿಸಿಯಲ್ಲಿ ಅತಿ ಹೆಚ್ಚು ಮಹಿಳಾ ಪ್ರಯಾಣಿಕರು ಪ್ರಯಾಣ ಸಾರಿಗೆ ನಿಗಮದ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರ ಜತೆಗೆ ಪುರುಷ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆ 2023ನೇ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಬಹುಮತದೊಂದಿಗೆ ಅಧಿಕಾರದ...

ಜನಪ್ರಿಯ

ಮಂಗಳೂರು | ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸಿ, ಚುನಾವಣಾ ಆಯೋಗದ ಕಾರ್ಯ ತನಿಖೆಗೊಳಪಡಿಸಿ: ಪ್ರಕಾಶ್ ರಾಜ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಅಧಿಸೂಚನೆ ಪ್ರಕಟ, ಅಕ್ಟೊಬರ್ 23ಕ್ಕೆ ಮತದಾನ

ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸೆ.29ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಬೆಳಗಾವಿ...

ಟ್ರ್ಯಾಫಿಕ್ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ವಿದ್ಯುತ್ ಬಿಲ್‌ನೊಂದಿಗೆ ವಸೂಲಿ ಮಾಡಲು ಸುಪ್ರೀಂ ಸಲಹೆ

ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗುವ ಇ-ಚಲನ್‌ಗಳ ಬಾಕಿ ಮೊತ್ತವನ್ನು ವಸೂಲಿ ಮಾಡಲು...

ಬೀದರ್‌ | ಪ್ರೇಕ್ಷಕರ ಮನಗೆದ್ದ ʼಸಣ್ಣಗೌಡಸಾನಿ’ ನಾಟಕ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಹುಮುಖಿ ಪ್ರತಿಭೆಯುಳ್ಳ ಸಾಹಿತಿ, ಲೇಖಕರು, ಕಲಾವಿದರಿದ್ದು, ಅವರಿಗೆ...

Tag: ಶಕ್ತಿ ಯೋಜನೆ