ಚಿತ್ರದುರ್ಗ | ಕೋಟೆನಾಡಲ್ಲಿ ಕನ್ನಡ ರಾಜ್ಯೋತ್ಸವ ಅಂಗವಾಗಿ ಸ್ಥಬ್ದಚಿತ್ರ ಹಾಗೂ ಭುವನೇಶ್ವರಿ ಮೆರವಣಿಗೆ

ಕೋಟೆನಾಡು ಎಂದೇ ಹೆಸರಾದ ಚಿತ್ರದುರ್ಗ ನಗರದಲ್ಲಿ 70ನೇ ಕನ್ನಡ ರಾಜ್ಯೋತ್ಸವ ಕಹಳೆ ಮೊಳಗಿತು. ರಾಜ್ಯೋತ್ಸವದ ಅಂಗವಾಗಿ ನವೆಂಬರ್ ೧ರಂದು ಶನಿವಾರ ಆಯೋಜಿಸಲಾದ ಕನ್ನಡಾಂಬೆ ಭುವನೇಶ್ವರಿ ಭಾವಚಿತ್ರದೊಂದಿಗೆ ಜನಮನ ಸೂರೆಗೊಳ್ಳುವ ಆಕರ್ಷಕಸ್ಥಬ್ದಚಿತ್ರ ಮೆರವಣಿಗೆ ನಗರದ...

ಮುಂಡಗೋಡ | ಅತ್ತಿವೇರಿ ಗ್ರಾಮಕ್ಕೆ ಬಸ್ ಸೇವೆ ಆರಂಭ– ಸಿಹಿ ಹಂಚಿ ಸಂಭ್ರಮಿಸಿದ ಗ್ರಾಮಸ್ಥರು

ಮುಂಡಗೋಡ ತಾಲೂಕಿನ ಅತ್ತಿವೇರಿ ಗ್ರಾಮಕ್ಕೆ ಸರ್ಕಾರಿ ಬಸ್ಸ ಒಂದನ್ನು ಬಿಡಬೇಕು ಎಂದು ಊರಿನ ಗ್ರಾಮಸ್ಥರು ಮತ್ತು ಸಾಮಾಜಿಕ ಕಾರ್ಯಕರ್ತರು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ನೀಡಿ ಗ್ರಾಮಕ್ಕೆ ಬಸ್ ಸೌಲಭ್ಯ...

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ ಮಾಡುತ್ತವೆ. ಉಚಿತ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ. ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತದೆ ಎಂದು ಪ್ರಧಾನಿ ಮೋದಿಯಿಂದ ಹಿಡಿದು ಬಿಜೆಪಿಯ ಕಾರ್ಯಕರ್ತರವರೆಗೆ ಹಲವರು...

ʼಇಂಟರ್‌ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್’ಗೆ ʼಶಕ್ತಿ ಯೋಜನೆʼ ಸೇರ್ಪಡೆ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 'ಶಕ್ತಿ ಯೋಜನೆ'ಯು ಈವರೆಗೆ 500 ಕೋಟಿ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣವನ್ನು ಒದಗಿಸಿದೆ. ಆ ಮೂಲಕ ಅಂತಾರಾಷ್ಟ್ರೀಯ ದಾಖಲೆ ಬರೆದಿದೆ. ʼಇಂಟರ್‌ನ್ಯಾಷನಲ್ ಬುಕ್...

ಶಕ್ತಿ ಯೋಜನೆಯಡಿ 500 ಕೋಟಿಗೂ ಹೆಚ್ಚು ಬಾರಿ ಪ್ರಯಾಣ; ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ನಲ್ಲಿ ವಿಶ್ವ ದಾಖಲೆ

ಶಕ್ತಿ ಯೋಜನೆಯಡಿ 500 ಕೋಟಿಗೂ ಹೆಚ್ಚು ಬಾರಿ ಮಹಿಳಾ ಪ್ರಯಾಣಿಕರು ಉಚಿತವಾಗಿ ರಾಜ್ಯ ರಸ್ತೆ ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸಿರುವುದು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್'ನಲ್ಲಿ ವಿಶ್ವ ದಾಖಲೆ ದಾಖಲೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...

ಜನಪ್ರಿಯ

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...

UPI ವಹಿವಾಟಿನ ಮೇಲಿನ ಶುಲ್ಕಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಕಾರ

ಅಕ್ಟೋಬರ್ 15ರಿಂದ ಜಾರಿಗೆ ಬರಲಿರುವ 2,000 ರೂ.ಗಿಂತ ಹೆಚ್ಚಿನ ಯುಪಿಐ ವಹಿವಾಟುಗಳ...

‘ದೇಶದ ನೌಕರಶಾಹಿ ಆತ್ಮಸಾಕ್ಷಿಯ ಕರೆಯನ್ನು ಆಲಿಸಬೇಕು.’ ಮಾಜಿ ಚುನಾವಣಾ ಆಯುಕ್ತ ಅಶೋಕ್‌ ಲವಾಸ ಹೇಳಿದ ಆತ್ಮಸಾಕ್ಷಿಯ ಕತೆ

ಸಾರ್ವಜನಿಕ ಸೇವೆಯಲ್ಲಿರುವ ಪ್ರತಿಯೊಬ್ಬರೂ ತಮ್ಮ ಕರ್ತವ್ಯದ ಹಾದಿಯಲ್ಲಿ ನೈತಿಕ ಸಂದಿಗ್ಧತೆಯನ್ನು ಎದುರಿಸಿದಾಗ,...

Tag: ಶಕ್ತಿ ಯೋಜನೆ