ವಿರೋಧ ಪಕ್ಷದಲ್ಲಿದ್ದಾಗ ಎಲ್ಲ ಪಕ್ಷಗಳು ಬೆಲೆ ಏರಿಕೆಯ ವಿರುದ್ಧ ಅಬ್ಬರಿಸಿ ಬೊಬ್ಬಿರಿಯುತ್ತವೆ. ಅದೇ ಪಕ್ಷಗಳು ಅಧಿಕಾರಕ್ಕೆ ಬಂದಾಗ ಮತ್ತದೇ ಬೆಲೆ ಏರಿಕೆಯ ಚಾಳಿಯನ್ನು ಮುಂದುವರೆಸುತ್ತವೆ. ಇದು ಹಲವಾರು ವರ್ಷಗಳಿಂದ ನಡೆಯುತ್ತಲೇ ಇರುವ ವಿದ್ಯಮಾನ....
ರಾಜ್ಯದಲ್ಲಿ ಜನಪ್ರಿಯವಾಗಿರುವ ಶಕ್ತಿ ಯೋಜನೆಯನ್ನು ಆಂಧ್ರ ಪ್ರದೇಶ ಸರ್ಕಾರವು ಜಾರಿಗೊಳಿಸಲು ಮುಂದಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ಶಕ್ತಿ ಯೋಜನೆ ಅಧ್ಯಯನಕ್ಕಾಗಿ ಆಂಧ್ರದ ಸಚಿವರ ಹಾಗೂ ಅಧಿಕಾರಿಗಳ ನಿಯೋಗ ಬೆಂಗಳೂರಿಗೆ ಭೇಟಿ ನೀಡಲಿದೆ.
ರಾಜ್ಯದಲ್ಲಿ ಮಹಿಳೆಯರಿಗೆ...
ʼಶಕ್ತಿ ಯೋಜನೆʼ ಪ್ರಣಾಳಿಕೆ ಬರೆದವನೇ ನಾನು. ಐದು ವರ್ಷವೂ ಶಕ್ತಿ ಯೋಜನೆ ಅನುಷ್ಠಾನದಲ್ಲಿ ಇರಲಿದೆಯೆಂದು ಅಂದೇ ಹೇಳಿದ್ದೇನೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಸ್ಪಷ್ಟಪಡಿಸಿದರು.
ಹಾಸನ ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ...
ಶಕ್ತಿ ಯೋಜನೆ ಸೇರಿದಂತೆ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ, ತಿರುಚಲಾಗಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ...
ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿರುವ ಶಕ್ತಿ ಯೋಜನೆ ಸಂಬಂಧ ಪರಿಷ್ಕರಣೆ ಬಗ್ಗೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಯೋಜನೆಯಲ್ಲಿ ಬದಲಾವಣೆ ಬಗ್ಗೆ ಆ ರೀತಿಯ ಉದ್ದೇಶವೂ ಸರ್ಕಾರಕ್ಕೆ ಇಲ್ಲ ಎಂದು ಮುಖ್ಯಮಂತ್ರಿ...