‘ಶಕ್ತಿ’ ಯೋಜನೆಯಿಂದ ಧರ್ಮಸ್ಥಳಕ್ಕೆ ಭಕ್ತರ ಸಂಖ್ಯೆ ಹೆಚ್ಚಳ; ಸಿಎಂ, ಡಿಸಿಎಂ ಸಂತಸ

ಸರ್ಕಾರದ 'ಶಕ್ತಿ' ಯೋಜನೆಯಿಂದ ರಾಜ್ಯದ ಮೂಲೆ ಮೂಲೆಯಿಂದ ಹೆಚ್ಚಿನ ಭಕ್ತರು ಧರ್ಮಸ್ಥಳಕ್ಕೆ ಆಗಮಿಸಿ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆಯುತ್ತಿದ್ದಾರೆ ಎಂದು ಧರ್ಮದರ್ಶಿ ವೀರೇಂದ್ರ ಹೆಗ್ಗಡೆಯವರು ಸಂತೋಷ ಹಂಚಿಕೊಂಡರು ಎಂದು ಡಿಸಿಎಂ ಡಿ ಕೆ...

ಶಕ್ತಿ ಯೋಜನೆ, ಮೆಟ್ರೋ ಆದಾಯದ ಬಗ್ಗೆ ಪ್ರಧಾನಿ ಮೋದಿಗೆ ಮಾಹಿತಿ ಕೊರತೆ ಇದೆ: ಡಿಸಿಎಂ ಡಿಕೆಶಿ ತಿರುಗೇಟು

"ಶಕ್ತಿ ಯೋಜನೆಯಿಂದ ಮೆಟ್ರೋ ಪ್ರಯಾಣಿಕರ ಸಂಖ್ಯೆ ಹಾಗೂ ಆದಾಯ ಕುಸಿಯುತ್ತಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಆಘಾತ ತಂದಿದೆ. ಮಾಹಿತಿ ಕೊರತೆಯಿಂದ ಅವರು ಈ ರೀತಿಯ ಹೇಳಿಕೆ ನೀಡಿದ್ದಾರೆ" ಎಂದು...

ರಾಜಧಾನಿಯಲ್ಲಿ ಆಟೋ ಚಾಲಕರ ದರ್ಬಾರ್‌: ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ; ಸಾರ್ವಜನಿಕರ ಆಕ್ರೋಶ

ಭಾರತದ ಹೈಟೆಕ್ ಉದ್ಯಮದ ಕೇಂದ್ರವಾದ ಬೆಂಗಳೂರಿನಲ್ಲಿ ಆಟೋಗಳು ಬಡವರ ರಥ ಎಂದೆನಿಸಿಕೊಂಡಿದ್ದವು. ಆದರೆ, ಈಗ ನಗರದಲ್ಲಿ ಆಟೋ ಚಾಲಕರದ್ದೇ ದರ್ಬಾರ್ ನಡೆಯುತ್ತಿದೆ. ಮೊದಲೆಲ್ಲ ರಾತ್ರಿ ವೇಳೆ ಮಾತ್ರ, ಮೀಟರ್‌ಗಿಂತ ಹೆಚ್ಚು ಹಣ ಕೇಳುತ್ತಿದ್ದ...

ಇನ್ಸೆಂಟಿವ್ ಆಸೆಗೆ ‘ಶಕ್ತಿ ಯೋಜನೆ’ ದುರುಪಯೋಗ ಮಾಡುತ್ತಿರುವ ಬಸ್ ನಿರ್ವಾಹಕರು

ಮಹಿಳೆಯರ ಸಬಲೀಕರಣಕ್ಕಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ 2023ರ ಜೂನ್ 11ರಂದು ಮಹಿಳೆಯರಿಗಾಗಿಯೇ ಶಕ್ತಿ ಯೋಜನೆ ಜಾರಿಗೆ ತಂದಿದೆ. ಮಹಿಳೆಯರು ಈ ಯೋಜನೆಯಡಿಯಲ್ಲಿ ಬಸ್‌ ನಿರ್ವಾಹಕರಿಗೆ ಆಧಾರ ಕಾರ್ಡ್ ತೋರಿಸಿ ಕರ್ನಾಟಕದಾದ್ಯಂತ ಎಲ್ಲಿ ಬೇಕಾದರೂ...

ಭ್ರಷ್ಟಾಚಾರ ಪ್ರಕರಣಗಳಿದ್ದರೆ ಸುಮ್ಮನೆ ನೋಡುತ್ತಾ ಕುಳಿತುಕೊಳ್ಳಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಯಾವುದೇ ಭ್ರಷ್ಟಾಚಾರದ ಪ್ರಕರಣ ಗಳಿದ್ದರೆ ಅದನ್ನು ಸುಮ್ಮನೆ ನೋಡುತ್ತಾ ಕುಳಿತುಕೊಳ್ಳಲ್ಲ. ತನಿಖೆ ಮಾಡಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮವನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು(ಡಿ.17) ಬಾಲಕಿಯರ ಬಾಲಮಂದಿರ...

ಜನಪ್ರಿಯ

ಮಂಗಳೂರು | ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸಿ, ಚುನಾವಣಾ ಆಯೋಗದ ಕಾರ್ಯ ತನಿಖೆಗೊಳಪಡಿಸಿ: ಪ್ರಕಾಶ್ ರಾಜ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಅಧಿಸೂಚನೆ ಪ್ರಕಟ, ಅಕ್ಟೊಬರ್ 23ಕ್ಕೆ ಮತದಾನ

ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸೆ.29ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಬೆಳಗಾವಿ...

ಟ್ರ್ಯಾಫಿಕ್ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ವಿದ್ಯುತ್ ಬಿಲ್‌ನೊಂದಿಗೆ ವಸೂಲಿ ಮಾಡಲು ಸುಪ್ರೀಂ ಸಲಹೆ

ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗುವ ಇ-ಚಲನ್‌ಗಳ ಬಾಕಿ ಮೊತ್ತವನ್ನು ವಸೂಲಿ ಮಾಡಲು...

ಬೀದರ್‌ | ಪ್ರೇಕ್ಷಕರ ಮನಗೆದ್ದ ʼಸಣ್ಣಗೌಡಸಾನಿ’ ನಾಟಕ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಹುಮುಖಿ ಪ್ರತಿಭೆಯುಳ್ಳ ಸಾಹಿತಿ, ಲೇಖಕರು, ಕಲಾವಿದರಿದ್ದು, ಅವರಿಗೆ...

Tag: ಶಕ್ತಿ ಯೋಜನೆ