ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಶಬರಿಮಲೆಗೆ ತೆರಳುತ್ತಿದ್ದ ಮಿನಿಬಸ್ ಅಪಘಾತಕ್ಕೊಳಗಾಗಿದ್ದು, ಓರ್ವ ಸ್ಥಳದಲ್ಲೇ ಸಾವಿಗೀಡಾಗಿ, ಹಲವರು ಗಾಯಗೊಂಡಿರುವ ಘಟನೆ ಕೇರಳದ ಕೊಟ್ಟಾಯಂ ಜಿಲ್ಲೆಯ ಎರುಮಲೈ ಬಳಿ ನಡೆದಿದೆ.
ಹಾಲುಮತ ಸಮಾಜದ...
ಶಬರಿಮಲೆ ದೇವಸ್ಥಾನದಲ್ಲಿ ಮಹಿಳೆಯರಿಗೆ ನಿರ್ಬಂಧ ಹೇರಿರುವುದು ತಾರತಮ್ಯ ಮತ್ತು ಅಸ್ಪೃಶ್ಯತೆ ಎಂದೇ ಪರಿಗಣಿಸಬೇಕು. ಋತುಚಕ್ರದ ಕಾರಣಕ್ಕೆ ತಾರತಮ್ಯ ಮಾಡುವುದು ಸಂವಿಧಾನದ ವಿಧಿ 14, 15(1), 19(1), 21 ಮತ್ತು 25(1)ರ ಉಲ್ಲಂಘನೆಯಾಗಿದೆ ಎಂದು...
ಮಲಯಾಳಂ ಸೂಪರ್‌ಸ್ಟಾರ್ ಮೋಹನ್ ಲಾಲ್ ತನ್ನ ಆಪ್ತ ಸ್ನೇಹಿತ ಇಂಡಸ್ಟ್ರಿಯ ಮತ್ತೋರ್ವ ಸೂಪರ್‌ಸ್ಟಾರ್ ನಟ ಮಮ್ಮುಟ್ಟಿಗಾಗಿ ಶಬರಿಮಲೆಯಲ್ಲಿ ಪೂಜೆ ಸಲ್ಲಿಸಿದ್ದು ಇದೀಗ ವಿವಾದ ಸೃಷ್ಟಿಯಾಗಿದೆ.
ಮಮ್ಮುಟ್ಟಿ ಆರೋಗ್ಯ ಏರುಪೇರಾಗುತ್ತಿದ್ದಂತೆ ಮಾರ್ಚ್ 18ರಂದು ಮೋಹನ್ ಲಾಲ್...
ಕರ್ನಾಟಕದಿಂದ ಶಬರಿಮಲೆಯ ಅಯ್ಯಪ್ಪ ದೇವಸ್ಥಾನಕ್ಕೆ ತೆರಳಿದ್ದ ಬಸ್ಸೊಂದು ಅಪಘಾತಕ್ಕೀಡಾಗಿರುವ ಘಟನೆ ಕೇರಳದ ವಯನಾಡ್‌ನಲ್ಲಿ ನಡೆದಿದೆ. ಘಟನೆಯಲ್ಲಿ ಕನಿಷ್ಠ 27 ಮಂದಿ ಭಕ್ತರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ
ಮೈಸೂರು ಜಿಲ್ಲೆಯ ಹೊಸೂರು ಗ್ರಾಮದ ಇಬ್ಬರು...
ಶಬರಿಮಲೆಯ ಅಯ್ಯಪ್ಪ ಸ್ವಾಮಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ವ್ಯಕ್ತಿಯ ವಿರುದ್ಧ ವಿಜಯಪುರದಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಈ ಹಿಂದೆಯೇ ಇದೇ ರೀತಿಯ ಪ್ರಕರಣದಲ್ಲಿ ಜೈಲು ಸೇರಿದ್ದ ಎಂದು ತಿಳಿದುಬಂದಿದೆ.
ವಿಜಯಪುರ...