ಶಬರಿಮಲೆ ಪ್ರಕರಣ | ಧಾರ್ಮಿಕ ವಿಷಯದಲ್ಲಿ ಹಸ್ತಕ್ಷೇಪ ಮಾಡಿದರೆ ಧರ್ಮಕ್ಕೆ ಅಡ್ಡಿಯಾಗಬಹುದು: ಸುಪ್ರೀಂ ಕೋರ್ಟ್

ಧರ್ಮ ಮತ್ತು ಧಾರ್ಮಿಕ ಆಚರಣೆಗಳ ವಿಷಯಗಳಲ್ಲಿ ನ್ಯಾಯಾಲಯಗಳು ಹಸ್ತಕ್ಷೇಪ ಮಾಡುವುದರಿಂದಾಗಿ ಧರ್ಮಗಳಿಗೆ ಅಡ್ಡಿಪಡಿಸಿದಂತಾಗಬಹುದು. ಆದ್ದರಿಂದ ಅಂತಹ ಪ್ರಕರಣಗಳನ್ನು ನಿರ್ವಹಿಸುವಾಗ ಎಚ್ಚರಿಕೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಶಬರಿಮಲೆಗೆ ಮಹಿಳೆಯರ ಪ್ರವೇಶ ಸೇರಿದಂತೆ...

ಶಬರಿಮಲೆ ವಿವಾದ | ನೀವು ದೇಶದ ಪ್ರಧಾನ ಅರ್ಚಕರೇ?- ಅರ್ಜಿ ಸಲ್ಲಿಸಿದವರಿಗೆ ಸುಪ್ರೀಂ ತರಾಟೆ

ಕೇರಳದ ಶಬರಿಮಲೆ ದೇವಸ್ಥಾನಕ್ಕೆ 10ರಿಂದ 50 ವರ್ಷ ವಯಸ್ಸಿನ ಮಹಿಳೆಯರ ಪ್ರವೇಶ ನಿಷೇಧವನ್ನು ಪ್ರಶ್ನಿಸಿ 2006ರಲ್ಲಿ ಪಿಐಎಲ್‌ ಸಲ್ಲಿಸಿದ ಭಾರತೀಯ ಯುವ ವಕೀಲರ ಸಂಘ (ಐವೈಎಲ್ಎ) ಅನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ....

ವಿವಿಐಪಿಗಳಿಗೂ ಕಡ್ಡಾಯ ಅನುಮತಿಯಿರುವ ಶಬರಿಮಲೆಯಲ್ಲಿ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಹಾರಾಟ

ಕೇರಳದ ಶಬರಿಮಲೆ ಸನ್ನಿಧಾನದ ಮೇಲೆ ಕೋಸ್ಟ್ ಗಾರ್ಡ್ (ಕರಾವಳಿ ಕಾವಲು ಪಡೆ) ಹೆಲಿಕಾಪ್ಟರ್ ಪೂರ್ವಾನುಮತಿ ಇಲ್ಲದೆ ಹಾರಾಟ ನಡೆಸಿದ್ದು, ಇದೊಂದು ಗಂಭೀರ ಭದ್ರತಾ ಲೋಪ ಎಂದು ಕೇರಳ ಪೊಲೀಸರು ತಮ್ಮ ಪ್ರಾಥಮಿಕ ವರದಿಯಲ್ಲಿ...

ಶಬರಿಮಲೆ ಪ್ರವೇಶ ಪ್ರಕರಣ | ನ್ಯಾಯಾಂಗ ವಿಮರ್ಶೆಯ ಅಧಿಕಾರ ಪ್ರಶ್ನಿಸಬೇಡಿ; ಕೇಂದ್ರಕ್ಕೆ ಸುಪ್ರೀಂ ಎಚ್ಚರಿಕೆ

ಕೇರಳದ ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ಮತ್ತು ಧಾರ್ಮಿಕ ಸ್ವಾತಂತ್ರ್ಯದ ಕುರಿತಾದ 9 ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠದ ವಿಚಾರಣೆಯ ಆರನೇ ದಿನದಂದು, ನ್ಯಾಯಾಂಗ ವಿಮರ್ಶೆಯ ಅಧಿಕಾರವನ್ನು ಪ್ರಶ್ನಿಸದಂತೆ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ್ದ ಸುಪ್ರೀಂ...

ಮಹಿಳೆಯರಿಗೆ ಮತ್ತೆ ಮುಚ್ಚಲಿವೆಯೇ ಶಬರಿಮಲೆ ಅಯ್ಯಪ್ಪ ಸ್ವಾಮಿಯ ಬಾಗಿಲುಗಳು?

ಕಾನೂನುಬದ್ಧವಾಗಿ ಮಹಿಳೆಯರ ಪ್ರವೇಶಕ್ಕೆ ತಡೆ ಇಲ್ಲ. ಆದರೆ 9 ನ್ಯಾಯಮೂರ್ತಿಗಳ ಪೀಠವು ನೀಡುವ ಅಂತಿಮ ತೀರ್ಪಿನ ಮೇಲೆ ಎಲ್ಲವೂ ಅವಲಂಬಿತವಾಗಿದೆ. ಆದರೆ ಮಹಿಳೆಯರ ಪರವಾಗಿ ನಿಲ್ಲಬೇಕಾದ ಕೇಂದ್ರ ಸರ್ಕಾರವು ಮಹಿಳಾ ವಿರೋಧಿ ಧೋರಣೆಯನ್ನು...

ಜನಪ್ರಿಯ

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

Tag: ಶಬರಿಮಲೆ