ಸುಮಾರು 25-30 ವರ್ಷಗಳಿಂದ ಮಲೆನಾಡು ಹಾಗೂ ಪಶ್ಚಿಮ ಘಟ್ಟಗಳಲ್ಲಿ ಮೂಲಸೌಕರ್ಯ, ಭೂಮಿಯ ಹಕ್ಕು, ಆದಿವಾಸಿಗಳ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಹಲವಾರು ವರ್ಷಗಳಿಂದ ಸರ್ಕಾರಗಳ ಮುಂದೆ ಬೇಡಿಕೆ ಇಟ್ಟು ಅನೇಕ ಹೋರಾಟಗಳು ನಡೆಸುತ್ತಾ, ಅರಣ್ಯ...
ಸೂರ್ಯ ಮೇಲೇರುತ್ತಿದ್ದಂತೆ ಚಿಕ್ಕಮಗಳೂರಿನ ಪ್ರವಾಸಿ ಮಂದಿರದ ಬಳಿ ಕಾತರ ತುದಿ ಮುಟ್ಟಿತ್ತು. ಗಂಟೆ ಹತ್ತಾಗುತ್ತಿದ್ದಂತೆ ಸಂಗಾತಿಗಳು ಹೋರಾಟದ ಗೀತೆಗಳನ್ನು ಹಾಡುತ್ತಾ ಕಾಡಿನ ಸಂಗಾತಿಗಳಿಗೆ ಸ್ವಾಗತ ಕೋರುತ್ತಿದ್ದರು. ಹಿಂದಿನ ದಿನವೇ ನಕ್ಸಲರನ್ನು ಕಾಡಿನಿಂದ ಕರೆತರಲು...
ನಕ್ಸಲ್ ಹೋರಾಟಗಾರರನ್ನು ಮುಖ್ಯವಾಹಿನಿಗೆ ತರುವ ಸರ್ಕಾರ ಪ್ರಯತ್ನದ ಭಾಗವಾಗಿ ಆರು ಮಂದಿ ಮಾವೋವಾದಿಗಳು ಶರಣಾಗತಿಗೆ ಮುಂದಾಗಿದ್ದಾರೆ. ಬುಧವಾರ ಚಿಕ್ಕಮಗಳೂರಿನಲ್ಲಿ ಸರ್ಕಾರದ ಎದುರು ಶರಣಾಗಲಿದ್ದಾರೆ ಎಂದು ವರದಿಯಾಗಿದೆ. ಶರಣಾಗತಿಗೂ ಮುನ್ನ ಕರ್ನಾಟಕ ಮತ್ತು ತಮಿಳುನಾಡು...
ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಮಂದಿ ಅಪರಾಧಿಗಳಿಗೆ ಎರಡು ವಾರದೊಳಗೆ ಪೊಲೀಸರಿಗೆ ಶರಣಾಗತಿಯಾಗುವಂತೆ ಆದೇಶ ನೀಡಿದ್ದರೂ, ಅನಾರೋಗ್ಯ, ಬೆಳೆ ಕೊಯ್ಲು ನೆಪವೊಡ್ಡಿ ಕೆಲ ಅಪರಾಧಿಗಳು ಶರಣಾಗತಿಗೆ ಕಾಲಾವಕಾಶ ಕೋರಿ ಸಲ್ಲಿಸಿದ್ದ...