ನಮ್ಮ ಮಾತೃ ಭಾಷೆ ಕನ್ನಡವನ್ನು ಕಲಿತು ನಂತರ ಬೇರೆ ಭಾಷೆಯತ್ತ ಹೋಗಲಿ. ಶಿಕ್ಷಣ ಸೇರಿದಂತೆ ಎಲ್ಲಾ ರಂಗದಲ್ಲೂ ಎಂದಿಗೂ ಕನ್ನಡವೇ ಪ್ರಥಮ ಭಾಷೆಯಾಗಿರಬೇಕು ಎಂದು ಶರಣ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ...
ಜಗತ್ತಿನಲ್ಲಿ ಕನ್ನಡ ಭಾಷೆ, ಸರ್ವ ಶ್ರೇಷ್ಠ ಭಾಷೆಯಾಗಿದೆ. ಕನ್ನಡ ಭಾಷೆಯನ್ನು ದೇವಭಾಷೆಯನ್ನಾಗಿ ಮಾಡಿದ ಕೀರ್ತಿ ಶರಣ ಸಂಕುಲಕ್ಕೆ ಸಲ್ಲುತ್ತದೆ. ಕನ್ನಡ ಮಾಧ್ಯಮ ಶಾಲೆಗಳಲ್ಲಿ ಶಿಕ್ಷಣ ಪಡೆದರೆ ಉತ್ತಮ ಜೀವನವನ್ನು ನಡೆಸಲು ಸಾಧ್ಯವಿದೆ ಎಂದು ಚಿಂತಕ...