ಮಹಾರಾಷ್ಟ್ರ ಚುನಾವಣೆಗೂ ಮುನ್ನ ಇಬ್ಬರು ತಮ್ಮನ್ನು ಸಂಪರ್ಕಿಸಿದ 288 ವಿಧಾನಸಭೆ ಸ್ಥಾನಗಳ ಪೈಕಿ 160 ಸ್ಥಾನಗಳ ಗೆಲುವು ಖಾತರಿಪಡಿಸಬಹುದು ಎಂದು ಹೇಳಿಕೊಂಡಿದ್ದರು. ಆದರೆ ನಾವು ಈ ಆಫರ್ ಅನ್ನು ನಿರಾಕರಿಸಿದ್ದೆವು ಎಂದು ರಾಷ್ಟ್ರೀಯತಾವಾದಿ...
ರಾಷ್ಟ್ರೀಯ ಶಿಕ್ಷಣ ನೀತಿ 2020ರ ಮೂಲಕ ಮಹಾರಾಷ್ಟ್ರದ ಶಾಲಾ ಪಠ್ಯಕ್ರಮದಲ್ಲಿ ಹಿಂದಿ ಹೇರಿಕೆ ಮಾಡುವುದನ್ನು ವಿರೋಧಿಸಿ ಜುಲೈ 5ರಂದು ಮಹಾರಾಷ್ಟ್ರದಲ್ಲಿ ನಡೆಯಲಿರುವ ಪ್ರತಿಭಟನಾ ಮೆರವಣಿಗೆಯನ್ನು ಶರದ್ ಪವಾರ್ ನೇತೃತ್ವದ ಎನ್‌ಸಿಪಿ(ಎಸ್‌ಪಿ) ಕೂಡಾ ಬೆಂಬಲ...
ಆಪರೇಷನ್ ಸಿಂಧೂರ ಸಮಯದಲ್ಲಿ ಕೊಲ್ಲಲ್ಪಟ್ಟ ಭಯೋತ್ಪಾದಕರ ಅಂತ್ಯಕ್ರಿಯೆಯಲ್ಲಿ ಪಾಕಿಸ್ತಾನಿ ಸರ್ಕಾರಿ ಅಧಿಕಾರಿಗಳ ಭಾಗಿಯಾಗಿದ್ದಾರೆ. ಇದರಿಂದಾಗಿ ಭಯೋತ್ಪಾದಕರೊಂದಿಗೆ ಪಾಕಿಸ್ತಾನ ಶಾಮೀಲಾಗಿರುವುದು ಬಹಿರಂಗವಾಗಿದೆ. ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿಲ್ಲ ಎಂಬ ಪಾಕಿಸ್ತಾನದ ನಿರಾಕರಣೆ ಸುಳ್ಳೆಂಬುದು ಸಾಬೀತಾಗಿದೆ...
ಮಹಾರಾಷ್ಟ್ರದ ಮರಾಠವಾಡ ಮತ್ತು ವಿದರ್ಭದಲ್ಲಿ ರೈತರ ಆತ್ಮಹತ್ಯೆ ಸಂಖ್ಯೆ ಅಧಿಕವಾಗುತ್ತಿದ್ದು, ಈ ಬಗ್ಗೆ ಶನಿವಾರ ಎನ್‌ಸಿಪಿ (ಎಸ್‌ಪಿ) ಅಧ್ಯಕ್ಷ ಶರದ್ ಪವಾರ್ ಕಳವಳ ವ್ಯಕ್ತಪಡಿಸಿದ್ದಾರೆ. ಕೃಷಿಕರಿಗೆ ಸಹಾಯ ಮಾಡಲು ಕೇಂದ್ರ ಸರ್ಕಾರ ಹೊಸ...
ಲೋಕಸಭಾ ಚುನಾವಣೆಯ ಸಮಯದಲ್ಲಿ ಒಗ್ಗೂಡಿದ್ದ ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟದಲ್ಲಿ ಅಸಮಾಧಾನ, ವಿರೋಧಗಳು ವ್ಯಕ್ತವಾಗುತ್ತಿವೆ. ಇಂಡಿಯಾ ಮೈತ್ರಿಕೂಟದ ಭಾಗವಾಗಿದ್ದ ಎಎಪಿ ಮತ್ತು ಕಾಂಗ್ರೆಸ್ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆಗಿಳಿದಿವೆ. ಪರಸ್ಪರ ಆರೋಪ-ಪ್ರತ್ಯಾರೋಪಗಳನ್ನು ಮಾಡುತ್ತಿವೆ....