ಮಹಾರಾಷ್ಟ್ರ ಎನ್‌ಸಿಪಿಯಲ್ಲಿ ನಡೆಯುತ್ತಿರುವ ಬಣ ಜಗಳ ಚುನಾವಣಾ ಆಯೋಗದ ಮೆಟ್ಟಿಲೇರಿದ್ದು, ಅಜಿತ್ ಪವಾರ್ ನೇತೃತ್ವದ 40ಕ್ಕೂ ಹೆಚ್ಚು ಶಾಸಕರ ಗುಂಪು ಪಕ್ಷದ ಹೆಸರು ಮತ್ತು ಚಿಹ್ನೆಗಾಗಿ ಅಫಿಡವಿಟ್‌ಗಳೊಂದಿಗೆ ಮನವಿ ಸಲ್ಲಿಸಿದ್ದಾರೆ.
ಏತನ್ಮಧ್ಯೆ, ಎನ್‌ಸಿಪಿ ರಾಷ್ಟ್ರೀಯ...
ಉಪಮುಖ್ಯಮಂತ್ರಿಯಾಗಿ ಅಜಿತ್ ಪ್ರಮಾಣ
1999ರಲ್ಲಿ ಎನ್‌ಸಿಪಿ ಸ್ಥಾಪಿಸಿದ ಶರದ್ ಪವಾರ್
ಅಜಿತ್ ಪವಾರ್ ತಮ್ಮ ಬೆಂಬಲಿತ ಎಂಟು ಶಾಸಕರ ಜೊತೆ ಬಂಡಾಯವೆದ್ದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸರ್ಕಾರ ಸೇರಿದ ನಂತರ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ...
ಮಹಾರಾಷ್ಟ್ರದ ಮೈತ್ರಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರು ಪ್ರಮಾಣ ವಚನ ಸ್ವೀಕರಿಸಿರುವುದರಿಂದ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರಿಗೆ ಕಷ್ಟದ ದಿನಗಳು ಶುರುವಾಗಿದ್ದು, ಅವರು ತಮ್ಮ ಸ್ಥಾನವನ್ನು ಕಳೆದುಕೊಳ್ಳುವ...
ಐವತ್ತು ವರ್ಷಗಳ ರಾಜಕೀಯ ಜೀವನದಲ್ಲಿ ಈ ರೀತಿಯ ಬಂಡಾಯ ನನಗೆ ಹೊಸದಲ್ಲ. ಪಕ್ಷವನ್ನು ಮತ್ತೆ ಸಂಘಟಿಸುತ್ತೇನೆ ಎಂದು ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಹೇಳಿದರು.
ಎನ್‌ಸಿಪಿಯಿಂದ ಬಂಡಾಯವೆದ್ದ ಅಜಿತ್ ಪವಾರ್ ಬಣ ಶಿಂಧೆ –...
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸುವ ಕಾರ್ಯತಂತ್ರಗಳ ಪ್ರತಿಪಕ್ಷಗಳ ಒಗ್ಗಟ್ಟಿನ ಮಹಾಸಭೆ ಜುಲೈ 13 ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಧ್ಯಕ್ಷರಾದ ಶರದ್ ಪವಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ...