ಉದ್ದೇಶಿತ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ವಿರೋಧ ವ್ಯಕ್ತಪಡಿಸಿ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮೂವರು ಯುವಕರು 'ಶರಾವತಿ ಉಳಿಸಿ' ಎಂಬ ಪೋಸ್ಟರ್ ಪ್ರದರ್ಶಿಸಿದ್ದಾರೆ. ಇದು ಯೋಜನಾ ವಿರೋಧಿ ಹೋರಾಟಕ್ಕೆ ಮತ್ತಷ್ಟು ಬಲ...
ಶರಾವತಿ ನದಿಯನ್ನು ರಕ್ಷಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ʼಶರಾವತಿ ನದಿ ಉಳಿಸಿʼ(Save Sharavathi) ಆಂದೋಲನಕ್ಕೆ ಬೆಂಬಲ ಸೂಚಿಸಿ ಬೆಂಗಳೂರಿನಲ್ಲಿ ಬೃಹತ್ ಬೈಕ್ ಜಾಥಾ ನಡೆಯಿತು. ನಗರದ ವಿವಿಧ ಭಾಗಗಳಿಂದ ಸುಮಾರು 200ಕ್ಕೂ ಹೆಚ್ಚು ಬೈಕರ್ಸ್...