ಉಸ್ಮಾನ್ ಹಾದಿ ಹತ್ಯೆ | ಮೇಘಾಲಯ ಮೂಲಕ ಭಾರತಕ್ಕೆ ಇಬ್ಬರು ಆರೋಪಿಗಳು ಪರಾರಿ: ಬಾಂಗ್ಲಾದೇಶ ಪೊಲೀಸರ ಆರೋಪ

ಬಾಂಗ್ಲಾದೇಶದ ಯುವ ನಾಯಕ, ‘ಇಂಕಿಲಾಬ್ ಮಂಚ’ ಸಂಘಟನೆಯ ಸಂಚಾಲಕ ಶರೀಫ್ ಉಸ್ಮಾನ್ ಹಾದಿ ಹತ್ಯೆಯು ಭಾರತ ಮತ್ತು ಬಾಂಗ್ಲಾದೇಶದ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ. "ಹಾದಿ ಹತ್ಯೆಯ ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಗಡಿಯ...

ದೆಹಲಿಯ ಬಾಂಗ್ಲಾದೇಶದ ರಾಯಭಾರ ಕಚೇರಿ ಎದುರು ಪ್ರತಿಭಟನೆ : ಲಾಠಿ ಚಾರ್ಜ್!

ಬಾಂಗ್ಲಾದೇಶದಲ್ಲಿನ ಆಂತರಿಕ ಹಿಂಸಾಚಾರ ತೀವ್ರಗೊಂಡಿದ್ದು, ಅಲ್ಲಿನ ಅಲ್ವಸಂಖ್ಯಾತ ಹಿಂದೂಗಳ ಮೇಲಿನ ದಾಳಿ ಖಂಡಿಸಿ ದೆಹಲಿಯಲ್ಲಿ ಬಾಂಗ್ಲಾದೇಶದ ಹೈಕಮಿಷನ್ ಎದುರು ಹಿಂದೂಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿವೆ. ಬಾಂಗ್ಲಾದೇಶಲ್ಲಿ ಹಿಂದೂಗಳ ಮೇಲಿನ ದಾಳಿಯಲ್ಲಿ, ದುಷ್ಕರ್ಮಿಗಳ ಗುಂಪು...

ಬಾಂಗ್ಲಾ ಕ್ರಾಂತಿಯ ಕೆನ್ನಾಲಿಗೆಗೆ ಬಲಿಯಾದ ಹಾದಿ; ‘ಮೋಸ್ಟ್ ವಾಂಟೆಡ್ʼ ಫೈಸಲ್ ಕರೀಮ್ ಯಾರು?

ಶರೀಫ್ ಉಸ್ಮಾನ್ ಹಾದಿ ಹತ್ಯೆ ಮತ್ತು ಫೈಸಲ್ ಕರೀಮ್‌ನ ಕಣ್ಮರೆಯು ಬಾಂಗ್ಲಾದೇಶದ ಇಂದಿನ ಅನಿಶ್ಚಿತ ಪರಿಸ್ಥಿತಿಗೆ ಹಿಡಿದ ಕನ್ನಡಿಯಾಗಿದೆ. ಪೊಲೀಸರು ಫೈಸಲ್ ಕರೀಮ್‌ನನ್ನು ಸೆರೆಹಿಡಿದು, ಕಾನೂನಿನ ಕಟಕಟೆಯಲ್ಲಿ ನಿಲ್ಲಿಸುವಲ್ಲಿ ಯಶಸ್ವಿಯಾಗುತ್ತಾರೆಯೇ? ಅಥವಾ ರಾಜಕೀಯ...

ಜನಪ್ರಿಯ

ಉಡುಪಿ ಶಾಖೆಯೂ ಶೀಘ್ರದಲ್ಲೇ ಮೌಲ್ಯಯುತ ಗ್ರಾಹಕರನ್ನು ಹೊಂದಿ ಅಭಿವೃದ್ಧಿ ಹೊಂದಲಿ: ಸುಧಾ ನಿತ್ಯಾನಂದ

ಉಭಯ ಜಿಲ್ಲೆಗಳಲ್ಲಿ ಐದು ಶಾಖೆಗಳನ್ನು ಹೊಂದಿರುವ ಹಳೆಯಂಗಡಿಯ ಪ್ರಿಯದರ್ಶಿನಿ ಕೋ ಆಪರೇಟಿವ್...

ಮೈಸೂರಿನಲ್ಲಿ ನ.13ರಂದು ಟಿಲ್ಟೆಡ್ ಎಲ್‌ಇಡಿ ಡೋಮ್ ತಾರಾಲಯ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ಸಾಂಸ್ಕೃತಿಕ ನಗರಿ ಮೈಸೂರಿನ ಪ್ರವಾಸೋದ್ಯಮ ಹಾಗೂ ವಿಜ್ಞಾನ ಶಿಕ್ಷಣ ಕ್ಷೇತ್ರಕ್ಕೆ ಮತ್ತೊಂದು...

ದಕ್ಷಿಣ ಕನ್ನಡ | ಹಾಲಿನ ದರ ಹಾಗೂ ಬಸ್ ಪ್ರಯಾಣ ದರ ಏರಿಕೆ ಸಮರ್ಥಿಸಿಕೊಂಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ

ಮಂಗಳೂರು: ಹೈನುಗಾರಿಕೆಯನ್ನು ಬಲಪಡಿಸಿ, ರೈತರ ಹಿತವನ್ನು ಕಾಪಾಡುವ ಉದ್ದೇಶದಿಂದ ಹಾಲಿನ ದರ...

ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿ – 3 ಸಿಆರ್‌ಫಿಎಫ್‌ ಯೋಧರಿಗೆ ಗಾಯ

ಭಯೋತ್ಪಾದಕರ ದಾಳಿಗೆ ಮೂರು ಸಿಆರ್‌ಫಿಎಫ್‌ ಯೋಧರು ಗಾಯಗೊಂಡಿರುವ ಘಟನೆ ಜಮ್ಮು ಕಾಶ್ಮೀರದ...

Tag: ಶರೀಫ್ ಉಸ್ಮಾನ್ ಹಾದಿ