ಜಿಲ್ಲೆಯ ಸಿಂಧನೂರು ತಾಲೂಕಿನ ಮುಕ್ಕುಂದಾ ಗ್ರಾಮದಲ್ಲಿ ಕಳೆದ 15 ವರ್ಷಗಳಿಂದ ಶವಸಂಸ್ಕಾರಕ್ಕೆ ಸಮಸ್ಯೆಯಾಗಿದ್ದು ಕೂಡಲೇ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿ ದಲಿತ ಸೇನೆಯ ಮುಖಂಡರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಶವ ಸಂಸ್ಕಾರಕ್ಕೆ ಸಮಸ್ಯೆಯಾಗಿದ್ದು ನಿಗದಿಯಾಗಿರುವ...
ಮಸ್ಕಿ ತಾಲ್ಲೂಕು ಪಾಮನಕಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಆನಂದಗಲ್ ಗ್ರಾಮದಲ್ಲಿ ದಲಿತ ಸಮುದಾಯದ ಮಹಿಳೆಯೊಬ್ಬರ ಶವಸಂಸ್ಕಾರಕ್ಕೆ ಸವರ್ಣೀಯರು ಅಡ್ಡಿಪಡಿಸಿದ ಘಟನೆ ನಡೆದಿದ್ದು ಇದರ ಪರಿಣಾಮವಾಗಿ ಸ್ಥಳದಲ್ಲಿ ಮಾತಿನ ಚಕಮಕಿ ಉಂಟಾದ ಘಟನೆ ನಡೆದಿದೆ.ಆನಂದಗಲ್...
ಸ್ಮಶಾನ ಜಾಗಕ್ಕೆ ದಾಖಲೆ ಇದ್ದರೂ ಕೇಸ್ ಹಾಕಲಾಗುತ್ತಿದೆ ಎಂದು ಚಿಕ್ಕಮಗಳೂರು ಅಂಬೇಡ್ಕರ್ ಹೋರಾಟ ಸಮಿತಿ ಆರೋಪ ಹೊರಿಸಿದೆ.
ಚಿಕ್ಕಮಗಳೂರು ತಾಲೂಕು ಆಲ್ದೂರು ಹೋಬಳಿ ಆಲ್ಲೂರು ಗ್ರಾಮದಲ್ಲಿ ಶವ ಸಂಸ್ಕಾರಕ್ಕೆ ಒಕ್ಕಲಿಗ ಸಮುದಾಯದವರು ಅಡ್ಡಿಪಡಿಸಿ, ದಲಿತರ...
ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಅನೇಕ ಗ್ರಾಮಗಳು, ತಾಂಡಾಗಳಲ್ಲಿ ಶವ ಸಂಸ್ಕಾರಕ್ಕೆ ಸ್ಮಶಾನವಿಲ್ಲದೇ ಜನರು ಪರದಾಡುವಂತಾಗಿದ್ದು, ಅರಣ್ಯ ಪ್ರದೇಶ, ಕೆರೆ ದಂಡೆ, ಕಾಡಿನ ಬದಿ, ತಮ್ಮ ಜಮೀನುಗಳಲ್ಲಿ ಜನರು ಶವ ಸಂಸ್ಕಾರ ಮಾಡುವ...
ಕಾರವಾರ ತಾಲೂಕಿನ ಗ್ರಾಮಗಳಲ್ಲಿ ಸ್ಮಶಾನ ಜಾಗಕ್ಕೆ ಹತ್ತಾರು ವಿಘ್ನಗಳು ಎದುರಾಗುತ್ತಿವೆ. ಒಂದೆಡೆ ಜಾಗದ ವಿವಾದ ಇದ್ದರೆ, ಇನ್ನೊಂದೆಡೆ ಶವ ಸಂಸ್ಕಾರಕ್ಕೆ ಸೂಕ್ತ ವ್ಯವಸ್ಥೆ ಇಲ್ಲ ಎನ್ನುವುದು ಜನರ ಬೇಸರಕ್ಕೆ ಕಾರಣವಾಗಿದೆ.
ಉತ್ತರಕನ್ನಡ ಜಿಲ್ಲೆಯಲ್ಲಿ 1,288...