ಮೋದಿಗೆ ಪರ್ಯಾಯ ಯಾರು?; ಶಶಿ ತರೂರ್ ಹೇಳುವುದು ಹೀಗೆ

'ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪರ್ಯಾಯ ಯಾರು' ಎಂಬ ಪ್ರಶ್ನೆ ಅಪ್ರಸ್ತುತ ಎಂದು ಕಾಂಗ್ರೆಸ್ ಮುಖಂಡ, ಸಂಸದ ಶಶಿ ತರೂರ್ ಹೇಳಿದ್ದಾರೆ.ಈ ಬಗ್ಗೆ ಶಶಿ ತರೂರ್ ಎಕ್ಸ್‌ (ಟ್ವೀಟ್) ಮಾಡಿದ್ದಾರೆ. "ನರೇಂದ್ರ ಮೋದಿಗೆ...

‘ಇಂಡಿಯಾ’ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಸಿಎಎ ರದ್ದು: ಶಶಿ ತರೂರ್

"ಲೋಕಸಭೆ ಚುನಾವಣೆ ಬಳಿಕ 'ಇಂಡಿಯಾ' ಮೈತ್ರಿಕೂಟವು ಭಾರತದಲ್ಲಿ ಅಧಿಕಾರಕ್ಕೆ ಬಂದರೆ, ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ರದ್ದು ಮಾಡಲಾಗುವುದು" ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ. "ಸಿಎಎ ನೈತಿಕವಾಗಿ ಮತ್ತು ಸಾಂವಿಧಾನಿಕವಾಗಿ ಸರಿಯಲ್ಲ"...

ವಿಪಕ್ಷ ನಾಯಕರ ಫೋನ್ ಹ್ಯಾಕಿಂಗ್ ಯತ್ನ; ಸರ್ಕಾರದ ವಿರುದ್ಧ ‘ಇಂಡಿಯಾ’ ನಾಯಕರ ವಾಗ್ದಾಳಿ

ಸರ್ಕಾರಿ ಪ್ರಾಯೋಜಿತ ಹ್ಯಾಕರ್‌ಗಳು ತಮ್ಮ ಫೋನ್‌ಗಳನ್ನು ಹ್ಯಾಕ್‌ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ವಿಪಕ್ಷಗಳ ಒಕ್ಕೂಟ ಇಂಡಿಯಾ ನಾಯಕರು ಆರೋಪಿಸಿದ್ದಾರೆ.ಕಾಂಗ್ರೆಸ್ ಸಂಸದರಾದ ಶಶಿ ತರೂರ್‌, ಪವನ್‌ ಖೇರಾ, ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ,...

ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಅಭ್ಯರ್ಥಿಯಾಗಿ ಆಯ್ಕೆಯಾಗುವ ಸಾಧ್ಯತೆ ಇದೆ : ಶಶಿ ತರೂರ್

2024ರ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್‌ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅಥವಾ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ನಾಮನಿರ್ದೇಶನ ಮಾಡಬಹುದು ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ...

40% ಸರ್ಕಾರದಿಂದ ರಾಜ್ಯದ ಜನತೆ ಬೇಸತ್ತಿದ್ದಾರೆ: ಶಶಿ ತರೂರ್

ಪ್ರಾಜೆಕ್ಟ್ ಟೈಗರ್ ಇಂದಿರಾ ಗಾಂಧಿ ಆರಂಭಿಸಿದ ಯೋಜನೆನಂದಿನಿ ಸಂಸ್ಥೆ ಉಳಿಸುವಂತೆ ಶಶಿ ತರೂರ್ ಮನವಿಜನರು ರಾಜ್ಯದಲ್ಲಿರುವ 40% ಕಮಿಷನ್ ಸರ್ಕಾರದಿಂದ ಬೇಸತ್ತಿದ್ದು, ಕಾಂಗ್ರೆಸ್ ಸರ್ಕಾರ ಜನರ ಹಿತ ಕಾಯಲು 100% ಬದ್ಧತೆ ನೀಡಲಿದೆ...

ಜನಪ್ರಿಯ

ಈ ದಿನ ಸಂಪಾದಕೀಯ | ಇಡಿ ಎಂಬ ತನಿಖಾ ಸಂಸ್ಥೆಯ ಘನತೆಯನ್ನು ಮಣ್ಣುಪಾಲು ಮಾಡಿದ್ದೇ ಮೋದಿಯ ‘ಮಹಾನ್’ ಸಾಧನೆ

ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಇಡಿ ಕೈಗೊಂಡ ಕ್ರಮಗಳು- ವಿರೋಧಿಗಳನ್ನು ಹತ್ತಿಕ್ಕಲು,...

ಪಂಜಾಬ್| ಜೈಲಿನಲ್ಲಿ ಕೈದಿಗಳ ನಡುವೆ ಘರ್ಷಣೆ, ಇಬ್ಬರು ಮೃತ್ಯು

ಪಂಜಾಬ್‌ನ ಸಂಗ್ರೂರ್‌ನಲ್ಲಿರುವ ಜೈಲಿನಲ್ಲಿ ಕೈದಿಗಳ ನಡುವೆ ಶುಕ್ರವಾರ ಘರ್ಷಣೆ ನಡೆದಿದ್ದು ಇಬ್ಬರು...

ದೇಶದ ಜನರಿಗೆ ಮೋದಿ ಸರ್ಕಾರ ಖಾಲಿ ಚೊಂಬು ಕೊಟ್ಟಿದೆ: ಸಿಎಂ ಸಿದ್ದರಾಮಯ್ಯ

"ಚೊಂಬು ಜಾಹೀರಾತು ಈ ದೇಶದ ಜನರಿಗೆ ಬಿಜೆಪಿ ಸರ್ಕಾರ ಖಾಲಿ ಚೊಂಬು...

ಏ.20ರಂದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ವಿವರ ಇಲ್ಲಿದೆ

ರಾಜ್ಯದಲ್ಲಿ ವಾಡಿಕೆಯಂತೆ ಮಳೆಯಾಗದೆ. ಕರಾವಳಿ ಪ್ರದೇಶಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ,...

Tag: ಶಶಿ ತರೂರ್‌